Wednesday, 21st November 2018  

Vijayavani

ಕಬ್ಬು ಬೆಳೆಗಾರರ ಹೋರಾಟಕ್ಕೆ ಕೇಸರಿ ಬಲ - ರಾಜ್ಯಾದ್ಯಂತ ಇಂದು ಬಿಜೆಪಿ ಬೃಹತ್ ಪ್ರತಿಭಟನೆ        ಗದಗಿನ ಕದಡಿ ಬಳಿ ಒಡೆದ ಕಾಲುವೆ- ಜಮೀನುಗಳಿಗೆ ನುಗ್ಗಿದ ಅಪಾರ ನೀರು - ಅಧಿಕಾರಿಗಳ ವಿರುದ್ಧ ಆಕ್ರೋಶ        ದ್ರಾಕ್ಷಿ ತೋಟದಲ್ಲಿ ಕರೆಂಟೂ, ನೆಲದಲ್ಲೂ ಕರೆಂಟು - ಚಿಕ್ಕಬಳ್ಳಾಪುರದ ಪವರ್​ ಗ್ರಿಡ್ ಕಂಟಕ        ಮದ್ದೂರು ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ - ಒಬ್ಬ ಲ್ಯಾಬ್ ಟೆಕ್ನೀಷಿಯನ್ ಸ್ಥಿತಿ ಗಂಭೀರ-        ಸ್ಯಾಂಡಲ್​ವುಡ್​​ನಲ್ಲಿ ಮತ್ತೊಂದು ಗಟ್ಟಿಮೇಳ - ಡಿ.11, 12ರಂದು ಹಸೆಮಣೆ ಏರುತ್ತೆ ಐಂದ್ರಿತಾ, ದಿಗಂತ್ ಜೋಡಿ       
Breaking News

ಕುರಿಗಳೊಂದಿಗೆ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನ

Wednesday, 15.11.2017, 4:14 PM       No Comments

>> ಸುವರ್ಣ ಸೌಧದ ಹೊರಗಡೆ ಸಾವಿರಾರು ಕುರಿಗಳು

ಬೆಳಗಾವಿ: ಕುರುಬ ಸಮಾಜವನ್ನು ST ಪ್ರವರ್ಗಕ್ಕೆ ಸೇರಿಸಿರುವಂತೆ ಆಗ್ರಹಿಸಿ ಕುರುಬ ಸಮಾಜದವರು ಬೆಳಗಾವಿಯ ಸುವರ್ಣ ಸೌಧಕ್ಕೆ ಸಾವಿರಾರು ಕುರಿಗಳೊಂದಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ವೇಳೆ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಸಂಘದ ಸದಸ್ಯರು ಸಾವಿರಾರು ಕುರಿಗಳೊಂದಿಗೆ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಿ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದರು.

ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಮತ್ತು ಕುರಿಗಳನ್ನು ತಡೆದು ಸುವರ್ಣ ಸೌಧದ ಆವರಣದೊಳಗೆ ಪ್ರವೇಶಿಸದಂತೆ ತಡೆದರು. ನಂತರ ಪೊಲೀಸರು ಪ್ರತಿಭಟನಾಕಾರರನ್ನು ಮತ್ತು ಕುರಿಗಳನ್ನು ವಶಕ್ಕೆ ಪಡೆದಿದ್ದಾರೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top