ಪಿಯು ಮರು ಮೌಲ್ಯಮಾಪನ: ತಬಸುಮ್​ ಹಿಂದಿಕ್ಕಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕುಶು ನಾಯ್ಕ್!

ಬೆಂಗಳೂರು: ಪಿಯುಸಿ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಅಚ್ಚರಿಯ ಫಲಿತಾಂಶ ಬಂದಿದ್ದು, ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದ ವಿದ್ಯಾರ್ಥಿನಿ ತಬಸುಮ್​ ಶೇಖ್​ರನ್ನು ಕುಶು ನಾಯ್ಕ್​ ಮರು ಮೌಲ್ಯಮಾಪನದಲ್ಲಿ ಹಿಂದಿಕ್ಕಿದ್ದಾರೆ. ವಿಶೇಷ ಚೇತನ ವಿದ್ಯಾರ್ಥಿ ​ ಏಪ್ರಿಲ್​ 21ರಂದು ಪ್ರಕಟವಾದ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಜಯನಗರ ಕಾಲೇಜಿನ ವಿದ್ಯಾರ್ಥಿನಿಯಾದ ತಬಸುಮ್ ಶೇಖ್ 593 ಅಂಕಗಳೊಂದಿಗೆ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಳು. ಇದೀಗ ಮರು ಮೌಲ್ಯಮಾಪನದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರಿನ ವಿಶೇಷ ಚೇತನ ವಿದ್ಯಾರ್ಥಿ ಕುಶು … Continue reading ಪಿಯು ಮರು ಮೌಲ್ಯಮಾಪನ: ತಬಸುಮ್​ ಹಿಂದಿಕ್ಕಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕುಶು ನಾಯ್ಕ್!