IPS ಡಿ.ರೂಪ vs IAS ರೋಹಿಣಿ ವಾರ್; ಇಬ್ಬರು ಅಧಿಕಾರಿಗಳ ಮಧ್ಯೆ ಡಿ.ಕೆ.ರವಿ ಪತ್ನಿ ಎಂಟ್ರಿ!

ಬೆಂಗಳೂರು: ಜೆಡಿಎಸ್​ ಶಾಸಕ ಸಾರಾ ಮಹೇಶ್​ ಜೊತೆ ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಸಂಧಾನ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್​ ಅಧಿಕಾರಿ ರೂಪಾ ಮೌದ್ಗಿಲ್​ ಅವರು ಫೇಸ್​ಬುಕ್​ ಮೂಲಕ ಸಮರ ಸಾರಿದ್ದು, ಪ್ರಶ್ನೆಗಳ ಸುರಿಮಳೆಗೈದಿದ್ದರು. ಬಳಿಕ ರೋಹಿಣಿ ಸಿಂಧೂರಿ ಅವರ ಕೆಲ ಫೋಟೋಗಳನ್ನು ಫೇಸ್​ಬುಕ್​ನಲ್ಲಿ ಅಪ್ಲೋಡ್ ಮಾಡಿ, ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆಯನ್ನೂ ಕೊಟ್ಟಿದ್ದರು. ರೂಪ ಮೌದ್ಗಿಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ, ರೋಹಿಣಿ ಸಿಂಧೂರಿ ಅವರಿಗೆ ಆರಂಭದಲ್ಲಿ ನಾನು ಅವರಿಗೆ ಸಾಕಷ್ಟು … Continue reading IPS ಡಿ.ರೂಪ vs IAS ರೋಹಿಣಿ ವಾರ್; ಇಬ್ಬರು ಅಧಿಕಾರಿಗಳ ಮಧ್ಯೆ ಡಿ.ಕೆ.ರವಿ ಪತ್ನಿ ಎಂಟ್ರಿ!