19 C
Bangalore
Thursday, November 14, 2019

ಕುಂದಗೋಳ ವಿಧಾನಸಭೆ ಉಪಚುನಾವಣೆಯಲ್ಲಿ ಕುಸುಮಾವತಿ ಶಿವಳ್ಳಿಗೆ ವಿಜಯಮಾಲೆ

Latest News

ಸಂಶೋಧನೆಗಳತ್ತ ದೃಷ್ಟಿ ಹರಿಸಿ

ಬೆಳಗಾವಿ: ರಾಣಿಯ ಆಭರಣಗಳನ್ನು ಮಾರಾಟ ಮಾಡಿ ಕೃಷ್ಣರಾಜ ಒಡೆಯರ್ ಬರಗಾಲ ನಿರ್ವಹಿಸಿದ್ದರು. ಆದೇ ರೀತಿ ಕೆಎಲ್​ಇ ಸಂಸ್ಥೆ ಸ್ಥಾಪನೆಗೆ ಕಾರಣವಾಗಿರುವ ಸ್ಥಾಪನೆಗೆ ಈ...

ಮಕ್ಕಳಿಗೆ ಎಲೆಕ್ಟ್ರಾನಿಕ್ ಗ್ಯಾಜೆಟ್ ಗೀಳು ಬಿಡಿಸುವ ಗ್ಯಾಜೆಟ್​ಫ್ರೀ ಅವರ್ ಅಭಿಯಾನ

ಬೆಂಗಳೂರು: ಮಕ್ಕಳನ್ನು ಎಲೆಕ್ಟ್ರಾನಿಕ್ ಗ್ಯಾಜೆಟ್​ಗಳಿಂದ ದೂರವಿಡುವ ಉದ್ದೇಶದಿಂದ ‘ಪೇರೆಂಟ್ಸ್ ಸರ್ಕಲ್’ ಸಂಸ್ಥೆ ನ.14ರ ರಾತ್ರಿ 7.30ರಿಂದ 8.30ರವರೆಗೆ ‘ಗ್ಯಾಜೆಟ್ ಫ್ರೀ ಅವರ್’ (ಎಚಛಜಛಿಠಿಊಛಿಛಿಏಟ್ಠ್ಟ...

ಯುವತಿ ವಿಚಾರಕ್ಕೆ ಹಾಡಹಗಲೇ ರೌಡಿ ಬರ್ಬರ ಹತ್ಯೆ

ಬೆಂಗಳೂರು: ಯುವತಿ ವಿಚಾರಕ್ಕೆ ದ್ವೇಷ ಇಟ್ಟುಕೊಂಡಿದ್ದ ದುಷ್ಕರ್ವಿುಗಳು ಹಾಡಹಗಲೇ ಮಾರಕಾಸ್ತ್ರಗಳಿಂದ ರೌಡಿಶೀಟರ್​ನನ್ನು ಭೀಕರವಾಗಿ ಹತ್ಯೆ ಮಾಡಿದ್ದಾರೆ. ನಾಗೇಂದ್ರ ಬ್ಲಾಕ್ ನಿವಾಸಿ ಸುದರ್ಶನ್ (22) ಕೊಲೆಯಾದವ. ಪ್ರಕರಣ...

ಕಾವೇರಿ ವೆಬ್​ಸೈಟ್ ತಿರುಚಿದ ಪ್ರಕರಣಕ್ಕೆ ಮೂಲದಲ್ಲೇ ಹುಳುಕು ?

ಬೆಂಗಳೂರು: ರಾಜ್ಯವ್ಯಾಪಿ ಚರ್ಚೆಗೆ ಗ್ರಾಸವಾಗಿರುವ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ ವೆಬ್​ಸೈಟ್ ತಿರುಚಿದ ಪ್ರಕರಣಕ್ಕೆ ಮೂಲದಲ್ಲೇ ಹುಳುಕು ಇರುವ ಆರೋಪ ಕೇಳಿಬಂದಿದೆ. ಗ್ರಾಮೀಣ ಅಭಿವೃದ್ಧಿ ಮತ್ತು...

ಇಂದಿನಿಂದ ನಾಲ್ಕು ದಿನ ಮೆಟ್ರೋ ರೈಲು ಸಂಚಾರ ಸ್ಥಗಿತ

ಬೆಂಗಳೂರು: ನಮ್ಮ ಮೆಟ್ರೋ ಎರಡನೇ ಹಂತದ ಕಾಮಗಾರಿಗಾಗಿ ಆರ್.ವಿ. ರಸ್ತೆ -ಯಲಚೇನಹಳ್ಳಿ ಮಾರ್ಗವನ್ನು ಗುರುವಾರ ಮುಂಜಾನೆ 5 ಗಂಟೆಯಿಂದ ಮುಚ್ಚಲಾಗುತ್ತಿದ್ದು, ನ.17ರವರೆಗೆ ಮಾರ್ಗದಲ್ಲಿ ರೈಲು...

ಧಾರವಾಡ: ಮಾಜಿ ಸಚಿವ ದಿ. ಶಿವಳ್ಳಿ ನಿಧನದಿಂದ ತೆರವಾಗಿದ್ದ ಕುಂದಗೋಳ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಮತದಾನದ ಫಲಿತಾಂಶ ಇಂದು ಪ್ರಕಟವಾಗಿದ್ದು, ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಿವಳ್ಳಿ ಅವರ ಪತ್ನಿ ಕುಸುಮಾವತಿ ಶಿವಳ್ಳಿ ಜಯ ಸಾಧಿಸಿದ್ದಾರೆ.

12ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಕುಸುಮಾ ಶಿವಳ್ಳಿ 77,318 ಮತಗಳನ್ನು ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ ಎಸ್.ಐ. ಚಿಕ್ಕನಗೌಡರ್ 76,041 ಮತಗಳನ್ನು ಪಡೆದಿದ್ದಾರೆ. 1,277 ಮತಗಳ ಅಂತರದಿಂದ ಕುಸುಮಾ ಗೆಲುವು ಸಾಧಿಸಿದ್ದಾರೆ.

ಕುಂದಗೋಳದಲ್ಲಿ ಟ್ರಬಲ್‌ ಶೂಟರ್ ಡಿ.ಕೆ. ಶಿವಕುಮಾರ್ ತಂತ್ರ ಯಶಸ್ವಿಯಾಗಿದ್ದು, ಅಂತಿಮವಾಗಿ ಕಾಂಗ್ರೆಸ್‌ ಗೆಲುವಿನ ನಗೆ ಬೀರಿದೆ. (ದಿಗ್ವಿಜಯ ನ್ಯೂಸ್)

- Advertisement -

Stay connected

278,449FansLike
559FollowersFollow
607,000SubscribersSubscribe

ವಿಡಿಯೋ ನ್ಯೂಸ್

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...

VIDEO| ಈ​ ವಿಡಿಯೋ...

ಬೀಜಿಂಗ್​: ಕಣ್ಣಿಗೆ ಕಾಣುವುದೆಲ್ಲಾ ಸತ್ಯವಲ್ಲ ಎಂಬುದಕ್ಕೆ ಈ ಘಟನೆ ಒಳ್ಳೆಯ ಉದಾಹರಣೆ. ಚೀನಾದ ಯಾಂಗ್ಜೆ ನದಿಯಲ್ಲಿ ನಿಗೂಢವಾಗಿ ಹಾಗೂ ವಿಚಿತ್ರವಾಗಿ ಗೋಚರವಾದ ಕಪ್ಪುಬಣ್ಣದ ಜೀವಿಯನ್ನು ಹೋಲುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲ...

VIDEO: ದುರ್ಗಾಪೂಜಾ ಥೀಮ್​...

ಕೋಲ್ಕತ: ತೃಣಮೂಲ ಕಾಂಗ್ರೆಸ್​ನಿಂದ ನೂತನವಾಗಿ ಆಯ್ಕೆಯಾದ ಸಂಸದೆಯರಾದ ನುಸ್ರತ್ ಜಹಾನ್​ ಹಾಗೂ ಮಿಮಿ ಚಕ್ರಬರ್ತಿ ದುರ್ಗಾಪೂಜಾ ಹಾಡಿಗೆ ಮನಮೋಹಕವಾಗಿ ನೃತ್ಯ ಮಾಡಿದ್ದು ವಿಡಿಯೋ ಭರ್ಜರಿ ವೈರಲ್​ ಆಗಿದೆ. ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿರುವ ಈ...