5 ಕೋಟಿ ಕೊಟ್ಟರೆ ಸಿನಿಮಾ ಮಾಡ್ತೀನಿ ಎಂದ ಕೊಡಗಿನ ಕುವರಿ!

ಹೈದರಾಬಾದ್​: ಬಾಲಿವುಡ್‌ ನಟ ರಣಬೀರ್ ಕಪೂರ್ ಮತ್ತು ರಶ್ಮಿಕಾ ಮಂದಣ್ಣ ಖಾತೆಗೆ ವರ್ಷದ ಕೊನೆಯಲ್ಲಿ ಭರ್ಜರಿಯ ಸಕ್ಸಸ್‌ ಜಮೆಯಾಗಿದೆ. ಇವರಿಬ್ಬರು ಮೊದಲ ಬಾರಿಗೆ ಜೊತೆಯಾಗಿ ನಟಿಸಿರುವ ‘ಅನಿಮಲ್’ ಸಿನಿಮಾವು ಡಿ.1ರಂದು ತೆರೆಕಂಡಿದ್ದು, ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಬೇಟೆಯಾಡುತ್ತಿದೆ. ಇದನ್ನೂ ಓದಿ:ಡಿವೋರ್ಸ್ ವದಂತಿಗೆ ತೆರೆ ಎಳೆದ ಐಶ್ವರ್ಯಾ ರೈ-ಅಭಿಷೇಕ್ ಬಚ್ಚನ್! ರಣಬೀರ್ ಕಪೂರ್ ಕರಿಯರ್‌ನಲ್ಲಿ ಇದುವರೆಗೂ ಯಾವ ಸಿನಿಮಾವೂ ಮಾಡಿರದಂತಹ ದಾಖಲೆಯನ್ನು ‘ಅನಿಮಲ್’ ಸೃಷ್ಟಿಸಿದೆ. ಅನಿಮಲ್ ಚಿತ್ರ ಒಂದು ವಾರದಲ್ಲಿಯೇ 500 ಕೋಟಿ ರೂ.ಗಿಂತ ಅಧಿಕ ಮೊತ್ತ ಗಳಿಸಿದ … Continue reading 5 ಕೋಟಿ ಕೊಟ್ಟರೆ ಸಿನಿಮಾ ಮಾಡ್ತೀನಿ ಎಂದ ಕೊಡಗಿನ ಕುವರಿ!