ಬಿಜೆಪಿಗೆ ಶಿವರಾಮೇಗೌಡ ಬರ್ತಾರೆಂಬ ಸುದ್ದಿ ಹರಿದಾಡ್ತಿದ್ದಂತೆ ಫೈಟರ್ ರವಿ ಎದೆಯಲ್ಲಿ ಆತಂಕ ಶುರು!

ಬೆಂಗಳೂರು: ಜೆಡಿಎಸ್​ನಿಂದ ಉಚ್ಛಾನೆಗೊಂಡಿದ್ದ ಮಾಜಿ ಸಂಸದ ಶಿವರಾಮೇಗೌಡ ಬಿಜೆಪಿ ಸೇರುವುದಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಮಂಡ್ಯದ ನಾಗಮಂಗಲ ಕ್ಷೇತ್ರದಲ್ಲಿ ಬಿಜೆಪಿಗೆ ಹೊಸ ತಲೆನೋವು ಶುರುವಾಗಿದೆ. ನಾಗಮಂಗಲ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುಲು ಫೈಟರ್​ ರವಿ ಒಲವು ತೋರಿದ್ದಾರೆ. ಆದರೆ, ನಾಗಮಂಗಲ ಕ್ಷೇತ್ರದಲ್ಲಿ ಶಿವರಾಮೇಗೌಡ ಅವರಿಗೆ ಬಿಜೆಪಿ ಟಿಕೆಟ್​ ಬಹುತೇಕ ಖಚಿತವಾಗಿದೆ. ಇದೀಗ ಬಂಡಾಯವಾದರೂ ಸರಿಯೇ ನನ್ನ ಸ್ಪರ್ಧೆ ಖಚಿತ ಅಂತ ಫೈಟರ್ ರವಿ ಹೇಳುತ್ತಿದ್ದಾರೆ ಎಂದು ಮಂಡ್ಯ ರಾಜಕೀಯದಲ್ಲಿ ಚರ್ಚೆಯಾಗುತ್ತಿದೆ. ಇದನ್ನೂ ಓದಿ: ರಜನಿ ಪುತ್ರಿಯ ಮನೆಯಲ್ಲಿ … Continue reading ಬಿಜೆಪಿಗೆ ಶಿವರಾಮೇಗೌಡ ಬರ್ತಾರೆಂಬ ಸುದ್ದಿ ಹರಿದಾಡ್ತಿದ್ದಂತೆ ಫೈಟರ್ ರವಿ ಎದೆಯಲ್ಲಿ ಆತಂಕ ಶುರು!