ಮಾಜಿ ಪ್ರಿಯಕರನನ್ನು ಮತ್ತೆ ತನ್ನ ಬಲೆಗೆ ಬೀಳಿಸಿಕೊಳ್ಳಲು ಹೋಗಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ಯುವತಿ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಯುವ ಸಮೂಹವು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುವ ಕೆಲವು ವಿಚಾರಗಳಿಂದ ಹೆಚ್ಚು ಪ್ರಭಾವಿತರಾಗುತ್ತಿದ್ದು, ಇದರಿಂದ ಅವರಿಗೆ ಲಾಭಕ್ಕಿಂತ ನಷ್ಟವೇ ಹೆಚ್ಚಾಗಿರುವುದನ್ನು ನಾವು ನೋಡಿದ್ದೇವೆ ಹಾಗೂ ಕೇಳಿದ್ದೇವೆ. ಇದೀಗ ಅದೇ ರೀತಿಯ ಘಟನೆಯೊಂದು ನಡೆದಿದ್ದು, ಯುವತಿಯೊಬ್ಬಳು ತನ್ನ ಮಾಜಿ ಪ್ರಿಯಕರನನ್ನು ವಶೀಕರಣ ಮಾಡಿಕೊಳ್ಳಲು ಹೋಗಿ 8.2 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಬೆಂಗಳೂರು ನಗರದ ಜಾಲಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಆನ್​ಲೈನ್​ ಮೂಲಕ ಸಂಪರ್ಕಿಸಿದ ಜ್ಯೋತಿಷಿ ಈಕೆಗೆ ಮೋಸ ಮಾಡಿರುವುದಾಗಿ ತಿಳಿದು ಬಂದಿದೆ. ಪ್ರಕರಣ … Continue reading ಮಾಜಿ ಪ್ರಿಯಕರನನ್ನು ಮತ್ತೆ ತನ್ನ ಬಲೆಗೆ ಬೀಳಿಸಿಕೊಳ್ಳಲು ಹೋಗಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ಯುವತಿ