More

    ಕುಡಿದ ಮತ್ತಿನಲ್ಲಿ ಯುವತಿ ಬೀದಿ ರಂಪಾಟ

    ಉಡುಪಿ: ಮಣಿಪಾಲದಲ್ಲಿ ಕುಡಿದ ಮತ್ತಿನಲ್ಲಿ ಯುವತಿಯೊಬ್ಬಳು ಬೀದಿ ರಂಪಾಟ ನಡೆಸಿರುವ ಘಟನೆ ನಡೆದಿದೆ. ಕುಡಿದ ಅಮಲಿನಲ್ಲಿದ್ದ ಯುವತಿ ಸ್ಥಳದಲ್ಲಿದ್ದ ಸಾರ್ವಜನಿಕರೊಂದಿಗೆ ಅನುಚಿತವಾಗಿ ವರ್ತಿಸಿ ಸಾರ್ವಜನಿಕರ ಮೇಲೆ ಹಲ್ಲೆ ನಡೆಸಿದ್ದಾಳೆ. ಜೊತೆಗಿದ್ದ ಯುವಕನ ಮೇಲೆ ಚಪ್ಪಲಿಯಿಂದ ಹೊಡೆದಿದ್ದಾಳೆ.

    ಈ ವೇಳೆ ಯುವತಿಯ ಮೇಲೆ ತಣ್ಣೀರು ಸುರಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ಒದಗಿಸಿದ್ದಾರೆ. ನಂತರ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಯುವತಿಯನ್ನು ಠಾಣೆಗೆ ಕರೆದೊಯ್ದಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts