ತಾಯಿ ದಯವಿಟ್ಟು ಇಲ್ಲಿಂದ ಹೋಗು! ಮಹಿಳೆಯ ಹೈಡ್ರಾಮ, ಕೈ ಮುಗಿದು ಬೇಡಿಕೊಂಡ ಪೊಲೀಸ್​ ಅಧಿಕಾರಿ

ಭೋಪಾಲ್​: ರಸ್ತೆ ಅಪಘಾತಗಳನ್ನು ತಡೆಯುವ ಸಲುವಾಗಿ ಸಂಚಾರಿ ಪೊಲೀಸ್ ಅಧಿಕಾರಿಗಳು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುತ್ತಿದ್ದಾರೆ. ಸಂಚಾರ ನಿಯಮ ಉಲ್ಲಂಘಿಸುವವರಿಗೆ ಭಾರಿ ದಂಡ ವಿಧಿಸಲಾಗುತ್ತದೆ. ಆದರೂ ವಾಹನ ಸವಾರರಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಹೆಲ್ಮೆಟ್ ರಹಿತ ವಾಹನ ಚಾಲನೆ, ಟ್ರಿಪಲ್ ರೈಡಿಂಗ್, ಸಿಗ್ನಲ್ ಜಂಪಿಂಗ್, ರಾಂಟ್ ರೂಟ್, ಅತಿ ವೇಗದ ಚಾಲನೆ ಹೀಗೆ ಹಲವು ನಿಯಮಗಳನ್ನು ಉಲ್ಲಂಘಿಸಿ ಅಪಘಾತಕ್ಕೆ ಕಾರಣವಾಗುತ್ತಿದ್ದಾರೆ. ಅದೇ ರೀತಿ ಮಹಿಳಾ ಶಿಕ್ಷಕಿಯೊಬ್ಬರು ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸಿದ್ದು, ದಂಡ ವಿಧಿಸಿದ್ದಕ್ಕೆ ಆಕೆ ಮಾಡಿದ … Continue reading ತಾಯಿ ದಯವಿಟ್ಟು ಇಲ್ಲಿಂದ ಹೋಗು! ಮಹಿಳೆಯ ಹೈಡ್ರಾಮ, ಕೈ ಮುಗಿದು ಬೇಡಿಕೊಂಡ ಪೊಲೀಸ್​ ಅಧಿಕಾರಿ