More

    ನಾಲ್ಕು ದಿನಗಳ ಹಿಂದೆ ಪ್ರೇಮವಿವಾಹ ಮಾಡಿಕೊಂಡಿದ್ದ ಯುವತಿ ಆತ್ಮಹತ್ಯೆ!

    ಚಿಕ್ಕಬಳ್ಳಾಪುರ: ಪ್ರೇಮವಿವಾಹವಾಗಿದ್ದರೂ ಮದುವೆಯಾದ ನಾಲ್ಕೇ ದಿನಕ್ಕೆ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಪ್ರಕರಣವೊಂದು ವರದಿಯಾಗಿದೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಅಟ್ಟಹಳ್ಳಿ ನಿವಾಸಿ ವೀಣಾ (25) ಸಾವಿಗೀಡಾದವರು.

    ಈಕೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಪಟ್ಟಣದ ಬಾಲಾಜಿ ಲಾಡ್ಜ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಂಬಂಧಿ, ಯಲಹಂಕ ಬಾಗಲೂರು ಕ್ರಾಸ್ ನಿವಾಸಿ ಪುನೀತ್ ಎಂಬಾತನನ್ನು ಪ್ರೀತಿಸಿದ್ದ ಈಕೆ ನಾಲ್ಕು ದಿನಗಳ ಹಿಂದೆ ಮದುವೆಯಾಗಿದ್ದಳು.

    ಇದನ್ನೂ ಓದಿ: ಪೊಲೀಸ್ ಆಯುಕ್ತರ ಘಟಕದಲ್ಲಿ ಖಾಲಿ ಇವೆ ಉದ್ಯೋಗ; 16 ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

    ಪ್ರೇಮವಿವಾಹವಾಗಿದ್ದರೂ ಈಕೆ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎಂಬಿತ್ಯಾದಿ ಖಚಿತ ಮಾಹಿತಿ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ.

    ಅಂದು ನಿಧಿ ಸುಬ್ಬಯ್ಯ, ಇಂದು ಆವಂತಿಕಾ ಶೆಟ್ಟಿ; ಇಬ್ಬರದ್ದೂ ಬಹುತೇಕ ಒಂದೇ ಥರ ಬೇಸರ!

    ಸರ್ಕಲ್​ವೊಂದಕ್ಕೆ ಸಿಡಿಸಿ ಬಿಪಿನ್​ ರಾವತ್ ಹೆಸರಿಡಲು ವಿರೋಧ; ನಾವು ಈಗಾಗಲೇ ಇಸ್ಲಾಂಪುರ ಎಂದಿಟ್ಟಿದ್ದೇವೆ ಎಂದು ತಗಾದೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts