ಜಮೀನು ವಿಚಾರಕ್ಕೆ ನಡೆದ ಗಲಾಟೆಯಲ್ಲಿ ನಡೆಯಿತು ಭೀಕರ ಡಬಲ್‌ ಮರ್ಡರ್‌!

ಬೆಂಗಳೂರು: ಜಮೀನು ವಿವಾದದ‌ ಹಿನ್ನೆಲೆಯಲ್ಲಿ ನಡೆದ ಗಲಾಟೆಯು ಡಬಲ್‌ ಮರ್ಡರ್‌ನಲ್ಲಿ ಅಂತ್ಯ ಕಂಡಿರುವ ಘಟನೆ ನಡೆದಿದೆ.

ಬೆಂಗಳೂರಿನ ದೇವರ ಚಿಕ್ಕನಹಳ್ಳಿಯಲ್ಲಿ‌ ಡಬಲ್ ಮರ್ಡರ್ ನಡೆದಿದ್ದು, ಮೃತರನ್ನು ಆನಂದ್ ರೆಡ್ಡಿ ಹಾಗೂ ಪ್ರಕಾಶ್ ರೆಡ್ಡಿ ಎಂದು ಗುರುತಿಸಲಾಗಿದೆ.

ಮರಣೋತ್ತರ ಪರೀಕ್ಷೆಗೆ ಸೇಂಟ್ ಜಾನ್ ಆಸ್ಪತ್ರೆಗೆ ಮೃತ ದೇಹಗಳನ್ನು ಕಳುಹಿಸಲಾಗಿದೆ‌.

ಬೇಗೂರು ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *