ಕೋರ್ಟ್​​​ ವಿಚಾರಣೆ ವೇಳೆ ನ್ಯಾಯಧೀಶೆ ಮೇಲೆ ದಾಳಿ ಮಾಡಿದ ಕೈದಿ; ವಿಡಿಯೋ ವೈರಲ್​​

ಅಮೆರಿಕಾ:  ಕೋರ್ಟ್​​ನಲ್ಲಿ ವಿಚಾರಣೆ ನಡೆಯುತ್ತಿದ್ದ ವೇಳೆ ವ್ಯಕ್ತಿಯೊಬ್ಬ ನ್ಯಾಯಧೀಶೆಯ ಮೇಲೆ ದಾಳಿ ಮಾಡಿದ್ದಾನೆ. ಇದೀಗ ಈ ವಿಡಿಯೋ ಎಲ್ಲ ಕಡೆ ವೈರಲ್​​​ ಆಗಿದೆ. ಈ ಘಟನೆ ನೆವಾಡಾ ಕೋರ್ಟ್​​  ರೂಂನಲ್ಲಿ ಬುಧವಾರ ನಡೆದಿದೆ ಎನ್ನಲಾಗಿದೆ. ವಿಡಿಯೋದಲ್ಲಿ ಏನಿದೆ?:ಅಪರಾಧಿ ಮೇಲೆ ಅನೇಕ ಪ್ರಕರಣಗಳಿದ್ದು, ಈಗಾಗಲೇ ಶಿಕ್ಷೆಯನ್ನು ಅನುಭವಿಸಿದ್ದಾನೆ. ಬ್ಯಾಟರಿ ದಂಧೆಗೆ ಸಂಬಂಧಿಸಿದಂತೆ ಆತನನ್ನು ಬಂಧಿಸಿ ಬುಧವಾರ ಕೋರ್ಟ್​​​ ಮುಂದೆ ಹಾಜರುಪಡಿಸಿದಲಾಗಿದೆ. ವಿಚಾರಣೆ ಸಮಯದಲ್ಲಿ ನ್ಯಾಯಧೀಶರ ಟೆಬಲ್​​ ಮೇಲೆ ಹಾರಿ ನ್ಯಾಯಧೀಶೆ ಮೇರಿ ಕೇ ಹೋಲ್ತಸ್ ಮೇಲೆ ಹಲ್ಲೆ ನಡೆಸಿರುವುದನ್ನು … Continue reading ಕೋರ್ಟ್​​​ ವಿಚಾರಣೆ ವೇಳೆ ನ್ಯಾಯಧೀಶೆ ಮೇಲೆ ದಾಳಿ ಮಾಡಿದ ಕೈದಿ; ವಿಡಿಯೋ ವೈರಲ್​​