ತುಂಬು ಗರ್ಭಿಣಿ ಮೇಘನಾ ಆಸ್ಪತ್ರೆಗೆ ದಾಖಲು: ಸಿಹಿಸುದ್ದಿ ನಿರೀಕ್ಷೆಯಲ್ಲಿ ಸರ್ಜಾ ಕುಟುಂಬ! ​

ಬೆಂಗಳೂರು: ದಿವಂಗತ ನಟ ಚಿರಂಜೀವಿ ಸರ್ಜಾ ಪತ್ನಿ, ನಟಿ ಮೇಘನಾ ರಾಜ್​ ಇಂದು (ಅ.21) ಮಧ್ಯಾಹ್ನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೇಘನಾ ಒಂಬತ್ತು ತಿಂಗಳ ತುಂಬು ಗರ್ಭಿಣಿಯಾಗಿದ್ದು, ವೈದ್ಯರ ಸೂಚನೆಯಂತೆ ಹೆರಿಗೆಗಾಗಿ ನಗರದ ಕೆ.ಆರ್​. ರಸ್ತೆಯಲ್ಲಿರುವ ಅಕ್ಷ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಧ್ಯಾಹ್ನ ಮನೆಯಿಂದ ತಂದೆ ಸುಂದರ್ ರಾಜ್ ಹಾಗೂ ತಾಯಿ ಪ್ರಮೀಳಾ ಜೋಶಿ ಜತೆ ಕಾರಿನಲ್ಲಿ ಆಗಮಿಸಿದರು. ಮೇಘನಾಗೆ ಇಂದು ಅಥವಾ ನಾಳೆ ಹೆರಿಗೆ ಆಗುವ ಸಾಧ್ಯತೆ ಇದೆ. ಸರ್ಜಾ ಕುಟುಂಬದ ಸದಸ್ಯರು ಸಹ ಆಸ್ಪತ್ರೆಗೆ ಆಗಮಿಸಲಿದ್ದಾರೆ. ಚಿರು … Continue reading ತುಂಬು ಗರ್ಭಿಣಿ ಮೇಘನಾ ಆಸ್ಪತ್ರೆಗೆ ದಾಖಲು: ಸಿಹಿಸುದ್ದಿ ನಿರೀಕ್ಷೆಯಲ್ಲಿ ಸರ್ಜಾ ಕುಟುಂಬ! ​