ದಿವಂಗತ ಸುರೇಶ್ ಅಂಗಡಿ ಸಮಾಧಿ, ರುದ್ರಭೂಮಿಗೆ ತಡೆಗೋಡೆ ನಿರ್ಮಾಣಕ್ಕೆ ಸಿಎಂಗೆ ಮನವಿ

ಬೆಂಗಳೂರು: ನವದೆಹಲಿಯಲ್ಲಿ ಇತ್ತೀಚೆಗೆ ನಿಧನರಾದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರ ಅಂತ್ಯಕ್ರಿಯೆ ನಡೆಸಿದ ವೀರಶೈವ ಲಿಂಗಾಯತ ರುದ್ರಭೂಮಿಗೆ ತಡೆಗೋಡೆ ನಿರ್ಮಿಸಬೇಕು ಎಂದು ಸುರೇಶ್ ಅಂಗಡಿ ಅವರ ಅಳಿಯಂದಿರಾದ ಸಂಕಲ್ಪ ಶೆಟ್ಟರ್, ಡಾ.ರಾಹುಲ್ ಪಾಟೀಲ್ ಬುಧವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು. ಕೊರೋನಾ ಸೋಂಕಿಗೆ ಒಳಗಾಗಿ ದೆಹಲಿಯ ಏಮ್ಸ್ ನಲ್ಲಿ ನಿಧನರಾಗಿದ್ದ ಸುರೇಶ್ ಅಂಗಡಿ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ದೆಹಲಿಯ ವೀರಶೈವ ಲಿಂಗಾಯತ ರುದ್ರಭೂಮಿಯಲ್ಲಿ ನಡೆಸಲಾಗಿತ್ತು. ಅಲ್ಲಿ ದಿವಂಗತರ ಘನತೆಗೆ … Continue reading ದಿವಂಗತ ಸುರೇಶ್ ಅಂಗಡಿ ಸಮಾಧಿ, ರುದ್ರಭೂಮಿಗೆ ತಡೆಗೋಡೆ ನಿರ್ಮಾಣಕ್ಕೆ ಸಿಎಂಗೆ ಮನವಿ