ಮತ ಚಲಾಯಿಸಲು ಬಂದ ಮಹಿಳೆಗೆ ಲಾಠಿ ಏಟು; ಪೊಲೀಸರಿಗೆ ಗ್ರಾಮಸ್ಥರಿಂದ ತರಾಟೆ

ಗದಗ: ಮತದಾನಕ್ಕೆ ಬಂದ ಮಹಿಳೆಗೆ ಲಾಠಿಯಿಂದ ಹೊಡೆದಿರುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಶೀರನಹಳ್ಳಿ ಮತಗಟ್ಟೆ ಸಂಖ್ಯೆ 216ರಲ್ಲಿ ನಡೆದಿದೆ. ಘಟನೆಯಿಂದ ಮತದಾನ ಸ್ಥಗಿತ ಮಾಡಿದ ಗ್ರಾಮಸ್ಥರು ಚುನಾವಣಾ ಅಧಿಕಾರಿಗಳ‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪತ್ನಿಯೊಂದಿಗೆ ಹೆಲಿಕಾಪ್ಟರ್​ನಲ್ಲಿ ಬಂದು ಮತ ಚಲಾಯಿಸಿದ ಮಾಜಿ ಪ್ರಧಾನಿ ಏಕವಚನದಲ್ಲಿ ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು ಹುಲಗೇಮ್ಮ ಎಂಬ ಮಹಿಳೆಯ ಕೈಗೆ ಲಾಠಿಯಿಂದ ಹೊಡೆದಿರುವ ಆರೋಪ, ಸಿಪಿಐ ಸದಲಗಿ ಹಾಗೂ ಗ್ರಾಮಸ್ಥರು ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಗಿದೆ. ಘಟನೆ ನಡೆಯುತ್ತಿದ್ದಂತೆ ಲಾಠಿಯಿಂದ … Continue reading ಮತ ಚಲಾಯಿಸಲು ಬಂದ ಮಹಿಳೆಗೆ ಲಾಠಿ ಏಟು; ಪೊಲೀಸರಿಗೆ ಗ್ರಾಮಸ್ಥರಿಂದ ತರಾಟೆ