ಯುವನಿಧಿ ಯೋಜನೆ ಜಾರಿಗೆ ದಿನಾಂಕ ಘೋಷಿಸಿದ ಸರ್ಕಾರ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್​ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಯುವನಿಧಿ ಯೋಜನೆ ಜಾರಿಗೆ ಕಾಲ ಕೂಡಿ ಬಂದಿದ್ದು, 2024ರ ಜನವರಿ 12ರಂದು ಶಿವಮೊಗ್ಗದಲ್ಲಿ ಯೋಜನೆಗೆ ಚಾಲನೆ ಸಿಗಲಿದೆ ಎಂದು ತಿಳಿದು ಬಂದಿದೆ. ಈ ಹಿಂದೆ ಸರ್ಕಾರ ಡಿಸೆಂಬರ್​ 21ರಂದು ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭಿಸಲು ಚಿಂತನೆ ನಡೆಸಿತ್ತು. ಆದರೆ, ಕಾರಣಾಂತರಗಳಿಂದ ಅರ್ಜಿ ಸಲ್ಲಿಕೆಯನ್ನು ಮುಂದೂಡಿ ಡಿಸೆಂಬರ್​ 26ಕ್ಕೆ ನಿಗದಿಪಡಿಸಿದೆ. 2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ ಪಡೆದು ಆರು … Continue reading ಯುವನಿಧಿ ಯೋಜನೆ ಜಾರಿಗೆ ದಿನಾಂಕ ಘೋಷಿಸಿದ ಸರ್ಕಾರ