ವರ್ಚುವಲ್ ನ್ಯಾಯಾಂಗ ವ್ಯವಸ್ಥೆ ಅನಿವಾರ್ಯ: ಸಜ್ಜನ್ ಪೂವಯ್ಯ ಅವರ ಲಾ & ಆರ್ಡರ್ ಅಂಕಣ

‘ಸವಾಲುಗಳೇ ಅವಕಾಶಗಳ ಬಾಗಿಲು ತೆರೆಯುತ್ತವೆ’ ಎಂಬ ನಾಣ್ಣುಡಿಯಿದೆ. ಕರೊನಾ ಜಗತ್ತನ್ನು ಕಾಡತೊಡಗಿ ಅರ್ಧ ವರ್ಷ ಕಳೆದಿದ್ದು ಅದರೊಂದಿಗೇ ಜೀವನ ನಡೆಸುವುದು ಅನಿವಾರ್ಯ ಎಂಬ ಪರಿಸ್ಥಿತಿ ಬಂದೊದಗಿದೆ. ಅದು ಈ ನಾಣ್ಣುಡಿಗೆ ಪುಷ್ಟಿ ನೀಡುವಂತಿದೆ. ಈ ಅವಧಿಯುದ್ದಕ್ಕೂ ಕೆಲಸ, ಸಂವಹನ, ಮನರಂಜನೆ ಹೀಗೆ ಜೀವನದ ಪ್ರತಿಯೊಂದು ರಂಗದಲ್ಲಿ ಮಹತ್ವದ ಬದಲಾವಣೆ ಆಗಿರುವುದನ್ನು ಗಮನಿಸಿದ್ದೇವೆ. ಕೆಲವರು ಬದಲಾವಣೆಗೆ ಸುಲಭವಾಗಿ ಒಗ್ಗಿಕೊಂಡಿದ್ದಾರೆ. ಬಹಳ ಜನರು ಅದನ್ನು ಸಂಪೂರ್ಣವಾಗಿ ಅಳವಡಿಸಿಕೊಳ್ಳಲು ಒದ್ದಾಡುತ್ತಿದ್ದಾರೆ. ಕೋವಿಡ್-19 ಪರಿಸ್ಥಿತಿಯಿಂದಾಗಿ ಅನೇಕ ಸರ್ಕಾರಿ ಚಟುವಟಿಕೆಗಳಿಗೆ ಅಡ್ಡಿಯುಂಟಾಗಿದೆ. ಸಾರ್ವಜನಿಕ ಸಾರಿಗೆ … Continue reading ವರ್ಚುವಲ್ ನ್ಯಾಯಾಂಗ ವ್ಯವಸ್ಥೆ ಅನಿವಾರ್ಯ: ಸಜ್ಜನ್ ಪೂವಯ್ಯ ಅವರ ಲಾ & ಆರ್ಡರ್ ಅಂಕಣ