ಕಾನೂನು ವಿದ್ಯಾಲಯದ ವಿದ್ಯಾರ್ಥಿ ಆತ್ಮಹತ್ಯೆ

Sul_Student Death
Published on

ಸುಳ್ಯ: ಆಲೆಟ್ಟಿ ಗ್ರಾಮದ ಕಲ್ಲೆಂಬಿ ಎಂಬಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಟನೆ ಗುರುವಾರ ಸಂಜೆ ನಡೆದಿದೆ. ಕಲ್ಲೆಂಬಿ ಸ್ಥಾನದ ಮನೆಯ ರಾವ ಬೆಳ್ಳಪ್ಪಾಡ ಎಂಬುವರ ಪುತ್ರ ಮಿಥುನ್​ರಾಜ್​(26) ಆತ್ಮಹತ್ಯೆ ಮಾಡಿಕೊಂಡ ಯುವಕ.

ಮನೆಯವರು ಸುಳ್ಯಕ್ಕೆ ಮದುವೆಗೆಂದು ಹೋಗಿರುವ ಸಂದರ್ಭ ಕೃತ್ಯವೆಸಗಿದ್ದು ಮನೆಯವರು ಹಿಂತಿರುಗಿ ಬಂದ ಮೇಲೆ ವಿಷಯ ತಿಳಿದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net