ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಜಾಗ ಕೇಳಿದ ಕಾನೂನು ವಿವಿ

ಬೆಂಗಳೂರು: ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ 4 ಎಕರೆ ಜಾಗ ನೀಡುವ ಸಂಬಂಧ ಪರಿಶೀಲನೆ ನಡೆಸಿ ವರದಿ ನೀಡುವಂತೆ ಉನ್ನತ ಶಿಕ್ಷಣ ಇಲಾಖೆಯು ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಪತ್ರ ಬರೆದಿದೆ. ಬೆಂಗಳೂರು ವಿವಿ ಕ್ಯಾಂಪಸ್‌ನಲ್ಲಿ ತನ್ನ ಪ್ರಾದೇಶಿಕ ಕಚೇರಿ ಸ್ಥಾಪನೆಗೆ 4 ಎಕರೆ ಜಮೀನು ಮಂಜೂರು ಮಾಡುವಂತೆ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಅಧಿಕಾರಿಗಳು ಉನ್ನತ ಶಿಕ್ಷಣ ಇಲಾಖೆಗೆ ಕಳೆದ ಫೆಬ್ರವರಿಯಲ್ಲಿ ಪತ್ರ ಬರೆದು ಮನವಿ ಮಾಡಿದ್ದಾರೆ. ಇದನ್ನೂ ಓದಿ: … Continue reading ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಜಾಗ ಕೇಳಿದ ಕಾನೂನು ವಿವಿ