ಇದು ಬರೀ ಟ್ರೈಲರ್ ಅಷ್ಟೇ..; ನಟ ಸಲ್ಮಾನ್ ಮನೆ ಮೇಲೆ ದಾಳಿ ಹೊಣೆ ಹೊತ್ತ ಬಿಷ್ಣೋಯಿ ಗ್ಯಾಂಗ್

ಮುಂಬೈ: ಬಾಲಿವುಡ್​ ನಟ ಸಲ್ಮಾನ್​ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್​ಮೆಂಟ್​ ಎದುರು ಭಾನುವಾರ ನಡೆದ ದಾಳಿಯ ಹೊಣೆಯನ್ನು ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಅನ್ಮೋಲ್ ಬಿಷ್ಣೋಯ್ ವಹಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಕೆನಡಾದಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಸಾವು: 24 ವರ್ಷದ ವಿದ್ಯಾರ್ಥಿಯನ್ನು ಗುಂಡಿಕ್ಕಿ ಹತ್ಯೆ ಲಾರೆನ್ಸ್ ಸಹೋದರ ಭಾರತದ ಮೋಸ್ಟ್ ವಾಟೆಂಡ್​ ಅನ್ಮೋಲ್ ಬಿಷ್ಣೋಯ್ ಸದ್ಯ ಅಮೆರಿಕದಲ್ಲಿ ತಲೆಮರೆಸಿಕೊಂಡಿದ್ದಾರೆ. ನಟ ಸಲ್ಮಾನ್ ಮನೆಯ ಎದುರು ನಡೆದ ಗುಂಡಿನ ದಾಳಿಯ ಹೊಣೆ ಹೊತ್ತಿದ್ದು ಸಾಮಾಜಿಕ … Continue reading ಇದು ಬರೀ ಟ್ರೈಲರ್ ಅಷ್ಟೇ..; ನಟ ಸಲ್ಮಾನ್ ಮನೆ ಮೇಲೆ ದಾಳಿ ಹೊಣೆ ಹೊತ್ತ ಬಿಷ್ಣೋಯಿ ಗ್ಯಾಂಗ್