ಕಾಂಗ್ರೆಸ್​ ಅಭ್ಯರ್ಥಿಯಾಗಿ ಅಥಣಿಯಲ್ಲಿ ಲಕ್ಷ್ಮಣ ಸವದಿ ನಾಮಪತ್ರ ಸಲ್ಲಿಕೆ

ಚಿಕ್ಕೋಡಿ: ಕಾಂಗ್ರೆಸ್​ ಅಭ್ಯರ್ಥಿಯಾಗಿ ಲಕ್ಷ್ಮಣ ಸವದಿ ಅವರಿಂದು ಅಥಣಿಯ ಮಿನಿ ವಿಧಾನಸೌಧದಲ್ಲಿ ಉಮೇದುವಾರಿಕೆ ಸಲ್ಲಿಸಿದರು. ಗಾಂಧಿ ಟೋಪಿ ಧರಿಸಿಕೊಂಡು ಐದು ಜನರ ಜೊತೆ ಕಚೇರಿಯ ಒಳಗೆ ಸವದಿ ನಾಮಪತ್ರ ಸಲ್ಲಿಸಿದರು. ಸವದಿ ಐದು ಚುನಾವಣೆಯನ್ನು ಎದುರಿಸಿದ್ದು, ಆರನೇ ಚುನಾವಣೆಗೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಸವದಿ ಮೂರು ಚುನಾವಣೆಯಲ್ಲಿ ಗೆದ್ದಿದ್ದಾರೆ. ಇದನ್ನೂ ಓದಿ: ಇಬ್ಬರು ಮಾಡೆಲ್​ಗಳಿಗೆ 60 ಸಾವಿರ ರೂಪಾಯಿ! ಹೋಟೆಲ್​ ರೂಮ್​ನಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದ ನಟಿ ಆರತಿ ಬಿಜೆಪಿಯಲ್ಲಿ ಟಿಕೆಟ್​ ಸಿಗದ ಹಿನ್ನೆಲೆಯಲ್ಲಿ ಲಕ್ಷ್ಮಣ ಸವದಿ … Continue reading ಕಾಂಗ್ರೆಸ್​ ಅಭ್ಯರ್ಥಿಯಾಗಿ ಅಥಣಿಯಲ್ಲಿ ಲಕ್ಷ್ಮಣ ಸವದಿ ನಾಮಪತ್ರ ಸಲ್ಲಿಕೆ