3 ಸಾವಿರ ಹಣ ಕೊಟ್ಟು ನನ್ನ ಕಾರಿಗೆ ಡೀಸೆಲ್ ಹಾಕಿಸದಷ್ಟು ದುರ್ಗತಿ ಬಂದಿಲ್ಲ… ಎನ್ನುತ್ತಲೇ ಸಿಡಿಮಿಡಿಗೊಂಡ ಸವದಿ

ಚಿಕ್ಕೋಡಿ: 3 ಸಾವಿರ ಹಣ ಕೊಟ್ಟು ನನ್ನ ಕಾರಿಗೆ ಡೀಸೆಲ್ ಹಾಕಿಸಿಕೊಳ್ಳದಂತಹ ದುರ್ಗತಿ ಬಂದಿಲ್ಲ… ಎನ್ನುತ್ತಲೇ ಸಿಡಿಮಿಡಿಗೊಂಡ ಸವದಿ3 ಸಾವಿರ ರೂಪಾಯಿ ಕೊಟ್ಟು ನನ್ನ ಕಾರಿಗೆ ಡೀಸೆಲ್ ಹಾಕಿಸಿಕೊಳ್ಳದಂತಹ ದುರ್ಗತಿ ನನಗೆ ಬಂದಿಲ್ಲ. ಭಗವಂತ ನಮ್ಮ ಮನೆತನವನ್ನ ಉತ್ತಮ ಸ್ಥಿತಿಯಲ್ಲಿಟ್ಟಿದ್ದಾನೆ. ನಾನು 3 ಸಾವಿರ ರೂ.ಗಾಗಿ ಜುಗ್ಗತನ ಹಾಗೂ ಕೀಳುತನ ಮಾಡಿಲ್ಲ. ಯಾರೋ ಆಗಲಾದವರು ನನ್ನ ಬಗ್ಗೆ ಪ್ರಚಾರ ಮಾಡುತ್ತಿದ್ದಾರೆ, ಅವರಿಗೆ ಒಳ್ಳೆಯದಾಗಲಿ. ಯಾವ ಮರದಲ್ಲಿ ಹಣ್ಣು ಇರುತ್ತವೆಯೋ ಅಂಥ ಮರಗಳಿಗೆ ಕಲ್ಲು ಬೀಳುವುದು ಸಹಜ… ಎಂದು ಸಾರಿಗೆ … Continue reading 3 ಸಾವಿರ ಹಣ ಕೊಟ್ಟು ನನ್ನ ಕಾರಿಗೆ ಡೀಸೆಲ್ ಹಾಕಿಸದಷ್ಟು ದುರ್ಗತಿ ಬಂದಿಲ್ಲ… ಎನ್ನುತ್ತಲೇ ಸಿಡಿಮಿಡಿಗೊಂಡ ಸವದಿ