ಮೆಲ್ಬೋರ್ನ್‌ನಲ್ಲಿ ಜಯದೊಂದಿಗೆ ಹಲವು ದಾಖಲೆಗಳನ್ನು ಬರೆದ ಟೀಮ್ ಇಂಡಿಯಾ

ಮೆಲ್ಬೋರ್ನ್: ಅಡಿಲೇಡ್‌ನಲ್ಲಿ ಕೇವಲ 36 ರನ್‌ಗೆ ಕುಸಿದ ತಂಡ ಇದೇನಾ ಎಂದು ಅಚ್ಚರಿ ಪಡುವ ರೀತಿಯಲ್ಲಿ ಮೆಲ್ಬೋರ್ನ್‌ನಲ್ಲಿ ಆತಿಥೇಯ ಆಸ್ಟ್ರೇಲಿಯಾಕ್ಕೆ ತಿರುಗೇಟು ನೀಡಿರುವ ಭಾರತ ತಂಡ 8 ವಿಕೆಟ್‌ಗಳಿಂದ ಭರ್ಜರಿ ಗೆಲುವು ದಾಖಲಿಸಿತು. ಅಜಿಂಕ್ಯ ರಹಾನೆ ಅವರ ಪ್ರಬುದ್ಧ ನಾಯಕತ್ವ ಮತ್ತು ಯುವ ಆಟಗಾರರ ಅಪೂರ್ವ ನಿರ್ವಹಣೆಯ ಬಲದಿಂದ ಭಾರತ ತಂಡ 4 ಪಂದ್ಯಗಳ ಸರಣಿಯಲ್ಲಿ 1-1 ಸಮಬಲ ಸಾಧಿಸುವಲ್ಲಿ ಯಶಸ್ವಿಯಾಯಿತು. ಮೂರೂವರೆ ದಿನಗಳಲ್ಲೇ ಒಲಿಸಿಕೊಂಡು ಈ ಅಪೂರ್ವ ಜಯದೊಂದಿಗೆ ಭಾರತ ತಂಡ ಹಲವು ದಾಖಲೆಗಳನ್ನೂ ನಿರ್ಮಿಸಿತು. … Continue reading ಮೆಲ್ಬೋರ್ನ್‌ನಲ್ಲಿ ಜಯದೊಂದಿಗೆ ಹಲವು ದಾಖಲೆಗಳನ್ನು ಬರೆದ ಟೀಮ್ ಇಂಡಿಯಾ