25.5 C
Bangalore
Monday, December 16, 2019

ಜಗದಾತ್ಮಾನಂದಜೀ ಅಂತಿಮ ವಿದಾಯ

Latest News

ರಾಜರಾಜೇಶ್ವರಿ ನಗರದ ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ನಾಯಕರ ಬೆನ್ನುಹತ್ತಿರುವ ಅನರ್ಹ ಶಾಸಕ ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗೆ ಹರಿಸಿ ಶೀಘ್ರವೇ ಉಪ ಚುನಾವಣೆ ನಡೆಯುವಂತೆ ಮಾಡಬೇಕು ಎಂದು ಅನರ್ಹ ಶಾಸಕ ಮುನಿರತ್ನ...

ಪೌರತ್ವ ತಿದ್ದುಪಡಿ ಕಾಯ್ದೆ, ಎನ್​ಆರ್​ಸಿ ವಿರುದ್ಧ ಕೋಲ್ಕತ್ತದಲ್ಲಿ ಬೃಹತ್​ ರ‍್ಯಾಲಿ; ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವ

ಕೋಲ್ಕತ್ತ: ಪೌರತ್ವ ತಿದ್ದುಪಡಿ ಕಾಯ್ದೆ ಈಗಾಗಲೇ ದೇಶದ ಕೆಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಸಿದೆ. ದೇಶದ ಈಶಾನ್ಯ ಭಾಗದಲ್ಲಿ ಪ್ರಾರಂಭವಾದ ಪ್ರತಿಭಟನೆ ಈಗ ದೆಹಲಿ, ಉತ್ತರ ಪ್ರದೇಶ...

ಮುಸ್ಲಿಂರಿಂದ ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ

* ಸಾಮರಸ್ಯಕ್ಕೆ ಮುನ್ನುಡಿ ಬರೆದ ಕಾರ್ಯಕ್ರಮವಿಜಯವಾಣಿ ಸುದ್ದಿಜಾಲ ಬಳ್ಳಾರಿನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ...

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ

ಕೊಡಗು: ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ ಎಂದು ವಕೀಲ ಪಿ. ಕೃಷ್ಣಮೂರ್ತಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಹಿಂದು ಜನಜಾಗೃತಿ ಸಮಿತಿಯಿಂದ ಕುಶಾಲನಗರದ ಗಾಯತ್ರಿ ಕಲ್ಯಾಣ...

ಪೊನ್ನಂಪೇಟೆ: ಇಲ್ಲಿನ ಶ್ರೀರಾಮಕೃಷ್ಣ ಶಾರದಾಶ್ರಮದ ಸಂಸ್ಥಾಪಕ ಸ್ವಾಮಿ ಜಗದಾತ್ಮಾನಂದಜೀ ಅವರ ಅಂತ್ಯ ಸಂಸ್ಕಾರ ಶುಕ್ರವಾರ ಹಿಂದುಧರ್ಮದ ಆಚರಣೆಯಂತೆ ಭಕ್ತಾದಿಗಳು ಹಾಗೂ ಸನ್ಯಾಸಿಗಳ ಶ್ರೀರಾಮ ಜಯಘೊಷಗಳ ನಡುವೆ ನೆರವೇರಿತು.

- Advertisement -

ಪೊನ್ನಂಪೇಟೆ ಹಿಂದು ರುದ್ರಭೂಮಿ ಯಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ಎಲ್ಲೆಲ್ಲೂ ಪ್ರಾರ್ಥನೆ, ಜಯಘೊಷಗಳು ಮೊಳಗಿದವು. ಹಿರಿಯ ಸ್ವಾಮೀಜಿಗಳು ಅಗ್ನಿಸ್ಪರ್ಶ ಮಾಡಿದರು. ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

ಪೂರ್ವ ನಿಗದಿಯಂತೆ ಸಂಜೆ 5ಕ್ಕೆ ಪಾರ್ಥಿವ ಶರೀರವನ್ನು ಮೆರವಣಿಗೆ ಯಲ್ಲಿ ತಂದು ಕೊಡಗಿನ ಸಂಪ್ರದಾಯ ದಂತೆ ಕೊಡವ ವಾಲಗ ಮೂಲಕ ಅಂತಿಮ ನಮನ ಸಲ್ಲಿಸಲಾಯಿತು.

ಮೈಸೂರಿನಲ್ಲಿ ದೇಹಶುದ್ಧಿ: ಪಾರ್ಥಿವ ಶರೀರವನ್ನು ಮೈಸೂರಿನಲ್ಲಿ ಶುದ್ಧಿ ಮಾಡಿ ನಂತರ ಪೊನ್ನಂಪೇಟೆಗೆ ತರಲಾಯಿತು. ಸ್ನಾನ ಮಾಡಿಸಿ ಶ್ರೀರಾಮಕೃಷ್ಣರ ಹೆಸರಿನಲ್ಲಿ ಬಾಯಿಗೆ ನೀರನ್ನು ಚರಣಾಮೃತ ಎಂದು ನೀಡಿ, ವಿಭೂತಿ ಇಟ್ಟು ಹೊಸ ಸನ್ಯಾಸ ಬಟ್ಟೆ ತೊಡಿಸಿ ಪೂಜಿಸಲಾಯಿತು. ಬಿಲ್ವಪತ್ರೆ, ಶ್ರೀಗಂಧ, ಗರಿಕೆ, ಹೂ ಮೂಲಕ ತಯಾರಿಸಿದ ಅಘರ್Â ಸಮರ್ಪಿಸಲಾಯಿತು.

2 ಗಂಟೆ ಬಂದ್: ಅಗಲಿದ ಸ್ವಾಮಿಗಳ ಗೌರವಾರ್ಥ ಸಂಜೆ 5ರಿಂದ 7ರವರೆಗೆ ಪೊನ್ನಂಪೇಟೆ ಪಟ್ಟಣ ಬಂದ್ ಮಾಡ ಲಾಯಿತು. ವ್ಯಾಪಾರ-ವಹಿವಾಟು ಸ್ಥಗಿತಗೊಳಿಸಿದ ವರ್ತಕರು ಆಶ್ರಮಕ್ಕೆ ಬಂದು ಶ್ರೀಗಳ ದರ್ಶನ ಪಡೆದರು.

ಗಣ್ಯರಿಂದ ದರ್ಶನ

ಶಾಸಕ ಕೆ.ಜಿ. ಬೋಪಯ್ಯ, ಕನ್ನಡ ಮಠದ ಶ್ರೀಚೆನ್ನಬಸವ ದೇಶಿಕೇಂದ್ರ ಸ್ವಾಮೀಜಿ, ಶ್ರೀವೀರೇಶಾನಂದ, ಸರ್ವಜಯಾ ನಂದ, ಗಣೇಶಾನಂದ, ಸರ್ವ ಧರ್ವನಂದ, ಉರುದೇವಾನಂದ, ಚರಣಾ ನಂದ, ಬ್ರಹ್ಮನಿಷ್ಠಾನಂದ, ಬೀರಾನಂದ, ಲಲಿತೇಶ್ವರಾನಂದ, ಸಚ್ಚಿದಾನಂದ, ಪ್ರಕಾಶಾನಂದ ಮಹಾರಾಜ್ ಸೇರಿ ಇತರರು ಅಂತಿಮ ದರ್ಶನ ಪಡೆದರು.

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...