ಮಹಿಳಾ ಸಹೋದ್ಯೋಗಿಗಳ ಜತೆ ಅಸಭ್ಯ ವರ್ತನೆ; ಕಾಲೇಜು ಆವರಣದಲ್ಲೇ ಉಪನ್ಯಾಸಕನಿಗೆ ಧರ್ಮದೇಟು!

ಬೆಳಗಾವಿ: ಇಲ್ಲಿನ ಸರ್ದಾರ ಪಿಯು ಕಾಲೇಜಿನಲ್ಲಿ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಉಪನ್ಯಾಸಕನ ವಿರುದ್ಧ ಮಹಿಳಾ ಉಪನ್ಯಾಸಕರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಮತ್ತೊಂದೆಡೆ ಕಾಲೇಜಿನ ಆವರಣದಲ್ಲಿಯೇ ಮಹಿಳಾ ಸಿಬ್ಬಂದಿ ಉಪನ್ಯಾಸಕನ ಬೆಂಡೆತ್ತಿದ್ದಾರೆ. ಪಿಯು ಕಾಲೇಜಿನ ಇಂಗ್ಲೀಷ್ ವಿಭಾಗದ ಕಾಯಂ ಉಪನ್ಯಾಸಕ ಅಮೀತ ಬಸವಮೂರ್ತಿ, ಪ್ರತಿ ನಿತ್ಯ ಕಾಲೇಜಿಗೆ ಮದ್ಯ ಸೇವನೆ ಮಾಡಿಕೊಂಡು ಬಂದು ಮಹಿಳಾ ಉಪನ್ಯಾಸಕಿ ಅವರೊಂದಿಗೆ ಅಸಭ್ಯವಾಗಿ ವರ್ತನೆ ಮಾಡುತ್ತಿದ್ದ. ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುವುದಲ್ಲದೆ ದೈಹಿಕವಾಗಿ ದೌರ್ಜನ್ಯ ಎಸಗುತ್ತಿದ್ದ. ಅಲ್ಲದೇ ಮಹಿಳಾ ಸಿಬ್ಬಂದಿ ಇರುವ ವಿಶ್ರಾಂತಿ … Continue reading ಮಹಿಳಾ ಸಹೋದ್ಯೋಗಿಗಳ ಜತೆ ಅಸಭ್ಯ ವರ್ತನೆ; ಕಾಲೇಜು ಆವರಣದಲ್ಲೇ ಉಪನ್ಯಾಸಕನಿಗೆ ಧರ್ಮದೇಟು!