ಲೀಲಮ್ಮರನ್ನು ನೋಡಿಕೊಳ್ಳುತ್ತಿದ್ದ ಬಂಗಾರಮ್ಮ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ನಿಧನದ ಸುದ್ದಿ ಮಾಸುವ ಮುನ್ನವೇ ಮತ್ತೊಂದು ಕಹಿ ವಿಚಾರ ಕೇಳಿ ಬಂದಿದೆ. ಲೀಲಾವತಿ ಅವರನ್ನು ನೋಡಿಕೊಳ್ಳುತ್ತಿದ್ದ ಮಹಿಳೆ ಬಂಗಾರಮ್ಮ ಇಹಲೋಕ ತ್ಯಜಿಸಿದ್ದಾರೆ. ಕ್ಯಾನ್ಸರ್​ನಿಂದ ಬಳಲುತ್ತಿದ್ದ ಬಂಗಾರಮ್ಮ ಅವರಿಗೆ 65 ವರ್ಷ ವಯಸ್ಸಾಗಿತ್ತು ಎಂದು ತಿಳಿದು ಬಂದಿದೆ. ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಲೋಕಸಭೆ ಕಲಾಪ ವೇಳೆ ಭದ್ರತಾ ಲೋಪ; ಸಂಸತ್ತನ್ನೇ ಕಾಯಲಾಗದ … Continue reading ಲೀಲಮ್ಮರನ್ನು ನೋಡಿಕೊಳ್ಳುತ್ತಿದ್ದ ಬಂಗಾರಮ್ಮ ನಿಧನ