ಮತದಾನ ಮಾಡಿದವರಿಗೆ ಉಚಿತ ಆಹಾರ; ಚುನಾವಣಾ ಆಯೋಗದಿಂದ ಖಡಕ್​ ಸೂಚನೆ

ಬೆಂಗಳೂರು: ರಾಜ್ಯ ವಿಧಾನಸಬೆ ಚುನಾವಣೆಯ ಮತದಾನಕ್ಕೆ ಇನ್ನೇನು ಕೆಲವೇ ಕ್ಷಣಗಳು ಬಾಕಿಯಿದ್ದು ಅಭ್ಯರ್ಥಿಗಳು ಮನೆ ಮನೆ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಇನ್ನು ಚುನಾವಣೆ ಸಮೀಪಿಸುತ್ತಿದ್ದಂತೆಯೇ ಮತದಾನ ಪ್ರಮಾಣ ಹೆಚ್ಚಿಸಲು ಚುನಾವಣಾ ಆಯೋಗ, ವಿವಿಧ ಇಲಾಖೆ ಹಾಗೂ ಸಂಘ ಸಂಸ್ಥೆಗಳು ಮತದಾನ ಜಾಗೃತಿಯಲ್ಲಿ ತೊಡಗಿವೆ. ಕಠಿಣ ಕ್ರಮದ ಎಚ್ಚರಿಕೆ ಅದಕ್ಕೆ ಪೂರವೆಂಬಂತೆ ಮೇ 10ರಂದು ಮತದಾನ ಮಾಡಿ ಅದರ ಗುರುತನ್ನು ತೊರಿಸಿದವರಿಗೆ ಉಚಿತ ಆಹಾರ ನೀಡಲಾಗುವುದು ಎಂದು ಬೆಂಗಳೂರಿನ ಎರಡು ಹೋಟೆಲ್ ಮಾಲೀಕರು ಹೇಳಿಕೆ ನೀಡುವ ಮೂಲಕ ಸುದ್ದಿಯಲ್ಲಿದ್ದರು. … Continue reading ಮತದಾನ ಮಾಡಿದವರಿಗೆ ಉಚಿತ ಆಹಾರ; ಚುನಾವಣಾ ಆಯೋಗದಿಂದ ಖಡಕ್​ ಸೂಚನೆ