17.8 C
Bengaluru
Wednesday, January 22, 2020

ಯುವಿ ನಿವೃತ್ತಿಗೆ ಬಾಲಿವುಡ್​ ನೋವು: ಅವರೊಬ್ಬ ವಾರಿಯರ್​ ಎಂದು ಟ್ವೀಟ್​ ಮಾಡಿದ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಮುಂಬೈ: ಪ್ರತಿಭಾವಂತ ಕ್ರಿಕೆಟರ್​ ಯುವರಾಜ್​ ಸಿಂಗ್​ ತಮ್ಮ 37 ನೇ ವಯಸ್ಸಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ನಿನ್ನೆಯಷ್ಟೇ ಅವರು ಸುದ್ದಿಗೋಷ್ಠಿ ನಡೆಸಿ ತುಂಬ ಭಾವನಾತ್ಮಕವಾಗಿ ತಮ್ಮ ನಿವೃತ್ತಿಯನ್ನು ಘೋಷಿಸಿದರು.

ಅವರ ನಿವೃತ್ತಿ ವಿಚಾರ ತಿಳಿಯುತ್ತಿದ್ದಂತೆ ಅದೆಷ್ಟೋ ಜನ ಯುವರಾಜ್​ಗೆ ಶುಭ ಹಾರೈಸಿದ್ದಾರೆ. ದುಃಖ ಪಟ್ಟಿದ್ದಾರೆ. ಸ್ನೇಹಿತರು, ಅಭಿಮಾನಿಗಳು ಗಣ್ಯರೂ ಸಹ ಯುವರಾಜ್​ಗೆ ಶುಭಕೋರಿದ್ದಾರೆ.

ಹಾಗೇ ಬಾಲಿವುಡ್​ ನಟ, ನಟಿಯರು, ಸೆಲಿಬ್ರಿಟಿಗಳು ಟ್ವೀಟ್​ ಮೂಲಕ ಯುವರಾಜ್​ಗೆ ಶುಭ ಹಾರೈಸಿದ್ದಾರೆ. ಪ್ರೀತಿ ಹಾಗೂ ಭಾವನಾತ್ಮಕ ಸಂದೇಶವನ್ನು ತಮ್ಮ ನೆಚ್ಚಿನ ಆಟಗಾರಿಗೆ ತಿಳಿಸಿದ್ದಾರೆ.

ಬಾಲಿವುಡ್​ ನಟಿ, ಟೀಂ ಇಂಡಿಯಾ ನಾಯಕ ವಿರಾಟ್​ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಯುವರಾಜ್​ ಸಿಂಗ್​ ಅವರನ್ನು ವಾರಿಯರ್​ (ಯುದ್ಧಯೋಧ) ಎಂದು ಉಲ್ಲೇಖಿಸಿ ಟ್ವೀಟ್​ ಮಾಡಿದ್ದಾರೆ. ಅದೆಷ್ಟೋ ಜನರಿಗೆ ಯುವರಾಜ್​ ಸಿಂಗ್​ ಸ್ಫೂರ್ತಿ ಎಂದು ಹೇಳಿರುವ ಅನುಷ್ಕಾ, ಅದ್ಭುತ ನೆನಪುಗಳನ್ನು ಕಟ್ಟಿಕೊಟ್ಟ ನಿಮಗೆ ಕೃತಜ್ಞತೆಗಳು. ನಿಮ್ಮ ಜೀವನ ಇನ್ನೊಂದು ಇನ್ನಿಂಗ್ಸ್​ಗೆ ಶುಭವಾಗಲಿ ಎಂದು ಹಾರೈಸಿದ್ದಾರೆ.

ಹಿರಿಯ ನಟ ಅನುಪಮ್​ ಖೇರ್​ ಟ್ವೀಟ್​ ಮಾಡಿದ್ದು, ಭಾರತವಷ್ಟೇ ಅಲ್ಲ ಜಗತ್ತಿನಾದ್ಯಂತ ಮಿಲಿಯನ್​ಗಟ್ಟಲೆ ಜನರಿಗೆ ಸ್ಫೂರ್ತಿಯಾಗಿರುವ ಯುವರಾಜ್​ ಸಿಂಗ್​ ನನಗೆ ತುಂಬ ಪ್ರೀತಿಪಾತ್ರರು. ಒಬ್ಬ ಕ್ರಿಕೆಟರ್​ ಆಗಿ ಅಷ್ಟೇ ಅಲ್ಲದೆ, ಜೀವನವನ್ನೇ ಗೆದ್ದ ವ್ಯಕ್ತಿಯಾಗಿ, ಕೂಡ ಕೋಟ್ಯಂತರ ಜನರ ಹೃದಯಗೆದ್ದಿದ್ದಾರೆ. ನಿಮ್ಮಂತಹ ಜನರಿಗೆ ನಿವೃತ್ತಿಯೆಂಬುದೇ ಇಲ್ಲ. ನಿಮ್ಮ ಧೈರ್ಯ, ಸ್ಥೈರ್ಯವನ್ನು ನಾವು ಯಾವಾಗಲೂ ಶ್ಲಾಘಿಸುತ್ತೇವೆ ಎಂದಿದ್ದಾರೆ.

ನಾವು ಯುವರಾಜ್​ ಸಿಂಗ್​ ಅವರನ್ನು ತುಂಬ ಮಿಸ್​ ಮಾಡಿಕೊಳ್ಳುತ್ತೇವೆ. ಸಹಜ ಪ್ರತಿಭೆ ಹೊಂದಿರುವ ಯುವರಾಜ್​ ಸಿಂಗ್​ ಅವರಂಥವರು ಮತ್ತೆಂದೂ ಹುಟ್ಟುವುದಿಲ್ಲ ಎಂದು ನಟ ಸುನೀಲ್​ ಶೆಟ್ಟಿ ಟ್ವೀಟ್​ ಮಾಡಿದ್ದಾರೆ.

ಹುಮಾ ಕ್ವರೇಶಿ, ವರುಣ್​ ಧವನ್​, ನೇಹಾ ಧೂಪಿಯಾ ಸೇರಿ ಹಲವು ಸೆಲಿಬ್ರೆಟಿಗಳು ತಮ್ಮ ನೆಚ್ಚಿನ ಆಟಗಾರ ಯುವರಾಜ್​ ಎಂದು ಹೇಳಿ ಅವರಿಗೆ ಶುಭಕೋರಿದ್ದಾರೆ.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...