blank

ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್ ಆಮಂತ್ರಣ ಬಿಡುಗಡೆ

blank

ಗುರುಪುರ: ಸುರತ್ಕಲ್ ಸ್ಪೋರ್ಟ್ಸ್ಕಲ್ಚರಲ್ ಕ್ಲಬ್ ಆಶ್ರಯದಲ್ಲಿ ನಡೆಯುವ 4ನೇ ವರ್ಷದ ರಾಜ್ಯಮಟ್ಟದ 45 ವರ್ಷ ಮೇಲ್ಪಟ್ಟ ಆಟಗಾರರ ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್– 4 ಪಂದ್ಯಾಟದ ಆಮಂತ್ರಣ ಪತ್ರಿಕೆಯನ್ನು ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅರ್ಚಕ ಶಂಕರನಾರಾಯಣ ಭಟ್ ಬಿಡುಗಡೆಗೊಳಿಸಿದರು.

ಸಂಸ್ಥೆಯ ಅಧ್ಯಕ್ಷ ಮಹಾಬಲ ಪೂಜಾರಿ ಕಡಂಬೋಡಿ ಮಾತನಾಡಿ, ಪಂದ್ಯಾಕೂಟ ಏಪ್ರಿಲ್ 5 ಮತ್ತು 6ರಂದು ಗೋವಿಂದದಾಸ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದ್ದು, ರಾಜ್ಯದ ಬೆಂಗಳೂರು, ಶಿವಮೊಗ್ಗ, ಅರಸೀಕೆರೆ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ 14 ತಂಡಗಳು ಭಾಗವಹಿಸಲಿವೆ ಎಂದರು.

ಸಂಚಾಲಕ ಮನೋಹರ್ ಶೆಟ್ಟಿ ಸೂರಿಂಜೆ, ಉಪಾಧ್ಯಕ್ಷ ನಾಗರಾಜ್ ಕಡಂಬೋಡಿ, ಕಾರ್ಯದರ್ಶಿ ಕಿರಣ್ ಆಚಾರ್ಯ, ಪದಾಧಿಕಾರಿಗಳಾದ ಕುಶಲ ಮಣಿಯಾಣಿ, ಸಂತೋಷ್ ಬೇಕಲ್, ಲೀಲಾಧರ ಕಡಂಬೋಡಿ, ಶಿವಪ್ರಸಾದ್, ಅನಂತರಾಜ್ ಶೆಟ್ಟಿಗಾರ್, ನಿರಂಜನ್ ಶೆಟ್ಟಿ, ಓಂಪ್ರಕಾಶ್ ಶೆಟ್ಟಿಗಾರ್ ಕಡಂಬೋಡಿ ಮತ್ತಿತರರಿದ್ದರು.

ಪ್ರಕೃತಿ ಅವಲಂಬಿಸದೆ ಬದುಕು ಅಸಾಧ್ಯ : ಮದನ್ ಅನಿಸಿಕೆ

ಸಂಯೋಜಿತ ಕಾರ್ಯತಂತ್ರದಿಂದ ಶಾಶ್ವತ ಪರಿಹಾರ : ಸುರತ್ಕಲ್‌ನ ಎನ್‌ಐಟಿಕೆಯ ನಿರ್ದೇಶಕ ಪ್ರೊ.ಬಿ.ರವಿ ಅನಿಸಿಕೆ

Share This Article

ಈ ಗುಣಗಳನ್ನು ಹೊಂದಿರುವ ಜನರು ತಮ್ಮ ಜೀವನದುದ್ದಕ್ಕೂ ಶ್ರೀಮಂತರಾಗಿರುತ್ತಾರೆ..ಯಾಕೆ ಗೊತ್ತಾ?Chanakya Niti

Chanakya Niti: ಆಚಾರ್ಯ ಚಾಣಕ್ಯ ಅವರನ್ನು ಅವರ ಕಾಲದ ಅತ್ಯಂತ ಬುದ್ಧಿವಂತ ವ್ಯಕ್ತಿ ಎಂದೂ ಕರೆಯಲಾಗುತ್ತದೆ.…

ಬೇಸಿಗೆಯಲ್ಲಿ ತೆಂಗಿನಕಾಯಿ ನೀರು ಅಥವಾ ಕಬ್ಬಿನ ಜ್ಯೂಸ್​ ಯಾವುದು ಉತ್ತಮ! | Better In Summer

Better In Summer ; ಈ ಬಿರು ಬೇಸಿಗೆಯಲ್ಲಿ ಸಾಮಾನ್ಯವಾಗಿ ತಂಪಾದ ಅಥವಾ ಅಹ್ಲಾದಕಾರ ಆಹಾರ…

ಈ ಹಣ್ಣುಗಳನ್ನು ತಿಂದ ತಕ್ಷಣ ನೀರು ಕುಡಿಯಬೇಡಿ! ಅಕಸ್ಮಾತ್​ ನೀರು ಕುಡಿದ್ರೆ ಏನಾಗುತ್ತದೆ ಗೊತ್ತಾ? Fruits

Fruits: ಕೆಲವು ಸಂದರ್ಭಗಳಲ್ಲಿ, ಕೆಲವು ಹಣ್ಣುಗಳನ್ನು ತಿಂದ ನಂತರ ನೀರು ಕುಡಿಯುವುದರಿಂದ ಅತಿಸಾರದ ಅಪಾಯ ಹೆಚ್ಚಾಗುತ್ತದೆ.…