29ಕ್ಕೆ ವಿಧಾನ ಪರಿಷತ್​ನ 7 ಸ್ಥಾನಗಳಿಗೆ ಚುನಾವಣೆ: ವೇಳಾಪಟ್ಟಿ ಪ್ರಕಟ

ಬೆಂಗಳೂರು: ವಿಧಾನ ಸಭೆಯಿಂದ ವಿಧಾನ ಪರಿಷತ್​ಗೆ ಚುನಾಯಿತರಾಗುವ ಏಳು ಸದಸ್ಯರ ಆಯ್ಕೆಗೆ ಚುನಾವಣೆ ಜೂನ್ 29ಕ್ಕೆ ನಡೆಯಲಿದೆ. ಈ ಸಂಬಂಧ ವೇಳಾಪಟ್ಟಿ ಇಂದು ಪ್ರಕಟವಾಗಿದೆ. ಹಾಲಿ ಸದಸ್ಯರಾದ ನಸೀರ್ ಅಹ್ಮದ್, ಜಯಮ್ಮ, ಎಂ.ಸಿ.ವೇಣುಗೋಪಾಲ್​, ಎನ್​.ಎಸ್​.ಬೋಸ್​ ರಾಜು, ಎಚ್​.ಎಂ.ರೇವಣ್ಣ, ಟಿ.ಎ.ಶರವಣ, ಡಿ.ಯು. ಮಲ್ಲಿಕಾರ್ಜುನ ಇವರ ಸದಸ್ಯತ್ವದ ಅವಧಿ ಈ ತಿಂಗಳ 30ಕ್ಕೆ ಕೊನೆಗೊಳ್ಳುತ್ತದೆ. ಈ ಸ್ಥಾನಗಳಿಗೆ ಮತ್ತೆ ಚುನಾವಣೆ ಮೂಲಕ ಸದಸ್ಯರನ್ನು ಆಯ್ಕೆ ಮಾಡಲು ಪ್ರಕಟವಾಗಿರುವ ವೇಳಾ ಪಟ್ಟಿ ಪ್ರಕಾರ, ಜೂನ್ 11ರಂದು ಅಧಿಸೂಚನೆ ಪ್ರಕಟವಾಗಲಿದೆ. ಜೂನ್ 18ರಂದು … Continue reading 29ಕ್ಕೆ ವಿಧಾನ ಪರಿಷತ್​ನ 7 ಸ್ಥಾನಗಳಿಗೆ ಚುನಾವಣೆ: ವೇಳಾಪಟ್ಟಿ ಪ್ರಕಟ