ಈ ಬಾರಿಯ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿಂದಿಗಿಂತಲೂ ಬಹಳ ವಿಭಿನ್ನವಾಗಿರಲಿದೆ!

ನವದೆಹಲಿ: ಜೂನ್​ 21ರಂದು ನಡೆಯಲಿರುವ 6ನೇ ಅಂತಾರಾಷ್ಟ್ರೀಯ ಯೋಗ ದಿನದ ಪ್ರಮುಖ ಕಾರ್ಯಕ್ರಮದ ಆತಿಥ್ಯವನ್ನು ಈ ಬಾರಿ ಕೇಂದ್ರಾಡಳಿತ ಪ್ರದೇಶ ಲಡಾಖ್​ ರಾಜಧಾನಿ ಲೇಹ್​ ವಹಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಅದ್ಧೂರಿ ಸಮಾರಂಭ ನಡೆಯಲಿದೆ ಎಂದು ಆಯುಷ್​ ಸಚಿವಾಲಯ ಬುಧವಾರ ತಿಳಿಸಿದೆ. ಜೂನ್​ 21ರಂದು ಪ್ರಧಾನಿ ಮೋದಿ ಅವರು ಸಾಮಾನ್ಯ ಯೋಗಾ ಶಿಷ್ಠಾಚಾರ ಅಡಿಯಲ್ಲಿ ಯೋಗಾಸನ ಪ್ರದರ್ಶಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸುಮಾರು 15 ರಿಂದ 20 ಸಾವಿರ ಮಂದಿ ಭಾಗವಹಿಸಲಿದ್ದಾರೆ. ಈ ಬಗ್ಗೆ ಮಾತನಾಡಿರುವ ಆಯುಷ್ ಸಚಿವ … Continue reading ಈ ಬಾರಿಯ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿಂದಿಗಿಂತಲೂ ಬಹಳ ವಿಭಿನ್ನವಾಗಿರಲಿದೆ!