ಲೆಮನ್​ ಜ್ಯೂಸ್ ಕುಡಿಯುವಾಗ ಅಪ್ಪಿತಪ್ಪಿ ಈ ತಪ್ಪನ್ನು ಮಾಡ್ಬೇಡಿ​… ಮಾಡಿದ್ರೆ ಆರೋಗ್ಯಕ್ಕೆ ಡೇಂಜರ್​!

ನಿಂಬೆ ರಸ ಅಥವಾ ಲೆಮನ್​ ಜ್ಯೂಸ್ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಬೇಸಿಗೆಯಲ್ಲಿ ತುಂಬಾ ಶಾಖವನ್ನು ನಿವಾರಿಸಲು ನಿಂಬೆ ನೀರನ್ನು ಹೆಚ್ಚಾಗಿ ಸೇವಿಸಲಾಗುತ್ತದೆ. ಇದು ನಮ್ಮ ದೇಹವನ್ನು ಹೈಡ್ರೇಟ್​ ಆಗಿ ಇರಿಸುತ್ತದೆ. ಇದಿಷ್ಟೇ ಅಲ್ಲದೆ, ತೂಕ ನಿಯಂತ್ರಣಕ್ಕೂ ಸಹಕಾರಿಯಾಗಿದೆ. ಜೀರ್ಣಕ್ರಿಯೆ ಸಮಸ್ಯೆಗಳನ್ನು ಸಹ ನಿವಾರಿಸುತ್ತದೆ. ಆದರೆ, ಅತಿ ಹೆಚ್ಚು ಲೆಮನ್​ ಜ್ಯೂಸ್​ ಕುಡಿಯುವುದರಿಂದ ಏನಾಗುತ್ತಾದೆ ಎಂಬುದು ನಿಮಗೆ ತಿಳಿದಿದೆಯಾ? ಯಾವೆಲ್ಲ ಅಡ್ಡ ಪರಿಣಾಮಗಳು ಬೀರಲಿದೆ ಎಂಬುದು ಗೊತ್ತಿದೆಯಾ? ಅತಿಯಾದರೆ ಅಮೃತವೂ ವಿಷ ಎನ್ನುವಂತೆ ಸಿಕ್ಕಾಪಟ್ಟೆ ಲೆಮನ್​ ಜ್ಯೂಸ್​ ಕುಡಿದರೆ … Continue reading ಲೆಮನ್​ ಜ್ಯೂಸ್ ಕುಡಿಯುವಾಗ ಅಪ್ಪಿತಪ್ಪಿ ಈ ತಪ್ಪನ್ನು ಮಾಡ್ಬೇಡಿ​… ಮಾಡಿದ್ರೆ ಆರೋಗ್ಯಕ್ಕೆ ಡೇಂಜರ್​!