ಹಸೆಮಣೆ ಏರಿದ ಸಲಿಂಗಿ ಜೋಡಿ: ಫೋಟೋ ನೋಡಿ…

ಕೋಲ್ಕತ್ತಾ: ಪ್ರೀತಿ ಜಗತ್ತನ್ನು ಗೆಲ್ಲುತ್ತದೆ. ಜಾತಿ- ಧರ್ಮ, ಬಡವ-ಶ್ರೀಮಂತ ಎನ್ನುವ ವ್ಯತ್ಯಾಸ ಇರಲಿಲ್ಲ. ಆದರೆ ಇದೀಗ ಪ್ರೀತಿಗೆ ಲಿಂಗ ಬೇಧವು ಇಲ್ಲ ಎನ್ನುವುದಕ್ಕೆ ಹಲವು ಉದಾಹರಣೆಗಳು ಸಾಕ್ಷಿಯಾಗಿವೆ. ಕೋಲ್ಕತ್ತಾದಲ್ಲಿ ಸಲಿಂಗಿ ಜೋಡಿಯೊಂದು ಬೆಂಗಾಲಿ ಸಂಪ್ರದಾಯದಂತೆ ಹಸೆಮಣೆ ಏರಿದ್ದಾರೆ. ಈ ಫೋಟೋಗಳು ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗಿವೆ. ಮೌಸುಮಿ ದತ್ತ ಹಾಗೂ ಮೌನಿತಾ ಮಜಮ್ದಾರ್ ಸಲಿಂಗ ವಿವಾಹವಾದ ಜೋಡಿ, ಇದು ಕೋಲ್ಕತ್ತಾದಲ್ಲಿ ನಡೆದ ಮೂರನೇ ಸಲಿಂಗ ವಿವಾಹವಾಗಿದೆ. ಬೆಂಗಾಲಿ ಸಂಪ್ರದಾಯದಂತೆ ವಿವಾಹ ಸಮಾರಂಭ ನಡೆದಿದೆ. ಅರಿಶಿಣಶಾಸ್ತ್ರ, ಸಂಗೀತ, ಮೆಹಂದಿ … Continue reading ಹಸೆಮಣೆ ಏರಿದ ಸಲಿಂಗಿ ಜೋಡಿ: ಫೋಟೋ ನೋಡಿ…