2.6 ಲಕ್ಷ ವಿದ್ಯಾರ್ಥಿಗಳಿಂದ 7,255 ವಾಟ್ಸ್​ಆ್ಯಪ್​ ಗ್ರೂಪ್​ನಲ್ಲಿ ನಡೀತಿರೋದೇನು?

ದೇಶಾದ್ಯಂತ ಸದ್ಯ ಲಾಕ್​ಡೌನ್​ ಜಾರಿಯಲ್ಲಿದೆ. ಶೈಕ್ಷಣಿಕ ಚಟುವಟಿಕೆಗಳು ಸಂಪೂರ್ಣವಾಗಿ ಸ್ಥಗಿತಗೊಂಡಿವೆ. ಈ ನಡುವೆ ಕೆಲ ನಿರ್ಬಂಧಗಳನ್ನು ಸಡಿಸಲಿಸಿದ ಕಾರಣ ಎಸ್​ಎಸ್​ಎಲ್​ಸಿ, ಪಿಯುಸಿ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವಂತೆ ಎಲ್ಲ ಶಾಲೆಗಳಿಗೆ ಸೂಚಿಸಲಾಗಿದೆ. ಆದರೆ, ಪಾಠದ ಗತಿಯೇನು? ದೂರದರ್ಶನದಲ್ಲಿ ಪಾಠಗಳನ್ನು ಬಿತ್ತರಿಸಲಾಗುತ್ತಿದೆಯಾದರೂ, ಆ ಸಮಯಕ್ಕೆ ಹೇಳಿದ್ದನ್ನು ಕೇಳಿಕೊಂಡು ಸುಮ್ಮನಾಗಬೇಕಷ್ಟೇ ಎಂದು ವಿದ್ಯಾರ್ಥಿಗಳು ಅಲವತ್ತುಕೊಳ್ಳುತ್ತಿದ್ದಾರೆ. ಇದರ ನಡುವೆಯೇ ಎಲ್ಲರಿಗೂ ಎಟುಕುವ ವಿನೂತನ ಪರಿಕಲ್ಪನೆಯನ್ನು ಜಾರಿಗೊಳಿಸಿದೆ ಮಧ್ಯಪ್ರದೇಶ ಸರ್ಕಾರ. ಕಲಿಕೆಗೆ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳುತ್ತಿದೆ. ಕಳೆದ ಒಂದು ತಿಂಗಳಿನಿಂದ ಹೈಸ್ಕೂಲ್​ ಮಕ್ಕಳಿಗೆ ವಾಟ್ಸ್​ಆ್ಯಪ್​ … Continue reading 2.6 ಲಕ್ಷ ವಿದ್ಯಾರ್ಥಿಗಳಿಂದ 7,255 ವಾಟ್ಸ್​ಆ್ಯಪ್​ ಗ್ರೂಪ್​ನಲ್ಲಿ ನಡೀತಿರೋದೇನು?