ಜಗತ್ತಿನ ಅತಿದೊಡ್ಡ ಕೋವಿಡ್ 19 ಆರೈಕೆ ಕೇಂದ್ರ ಲೋಕಾರ್ಪಣೆ

ನವದೆಹಲಿ: ವಿಶ್ವದಲ್ಲೇ ಅತಿದೊಡ್ಡ ಕೋವಿಡ್-ಆರೈಕೆ ಕೆಂದ್ರವೆಂದು ಹೆಸರಾದ 10 ಸಾವಿರ ಹಾಸಿಗೆಗಳ ಸರ್ದಾರ್ ಪಟೇಲ್ ಕೋವಿಡ್ ಆರೈಕೆ ಕೇಂದ್ರವನ್ನು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಇಂದು ಇಲ್ಲಿನ ರಾಧಾ ಸೋಮಿ ಸತ್ಸಂಗ್ ಬಿಯಾಸ್‌ನಲ್ಲಿ ಉದ್ಘಾಟಿಸಿದರು. ಸೌಮ್ಯ ಮತ್ತು ಲಕ್ಷಣರಹಿತ ಕರೊನಾವೈರಸ್ ರೋಗಿಗಳಿಗೆ ಚಿಕಿತ್ಸೆ ನೀಡಲು ಛತ್ತಾಪುರದಲ್ಲಿ ಈ ಕೇಂದ್ರವನ್ನು ಸ್ಥಾಪಿಸಲಾಗಿದೆ. ಇದನ್ನೂ ಓದಿ: ಪೆಟ್ಟು ತಿಂದರೂ ಸುಮ್ಮನಾಗದ ಚೀನಾ, ಉತ್ತರಾಖಂಡ, ಹಿಮಾಚಲಕ್ಕೂ ವ್ಯಾಪಿಸಿದ ಡ್ರ್ಯಾಗನ್ ಕಬಂಧಬಾಹು ರೋಗಲಕ್ಷಣವಿಲ್ಲದ, ಆದರೆ ಮನೆಯಲ್ಲಿ ಐಸೋಲೇಶನ್ ಸೌಲಭ್ಯ ಸಾಧ್ಯವಾಗದವರಿಗೆ ಇದು ಚಿಕಿತ್ಸಾ … Continue reading ಜಗತ್ತಿನ ಅತಿದೊಡ್ಡ ಕೋವಿಡ್ 19 ಆರೈಕೆ ಕೇಂದ್ರ ಲೋಕಾರ್ಪಣೆ