ಪ್ರಧಾನ ಮಂತ್ರಿಯಿಂದ ಮುಖ್ಯ ನ್ಯಾಯಮೂರ್ತಿಯವರೆಗೆ…ಉನ್ನತ ಹುದ್ದೆಗಳನ್ನು ಅಲಂಕರಿಸಿದ ಭಾರತದ ಮೊದಲ ಮಹಿಳೆಯರು

ಬೆಂಗಳೂರು: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಪ್ರತಿ ವರ್ಷ ಮಾರ್ಚ್ 8 ರಂದು ಪ್ರಪಂಚದಾದ್ಯಂತ ಆಚರಿಸಲಾಗುತ್ತದೆ. ಮಹಿಳಾ ದಿನಾಚರಣೆಯ ವಿಶೇಷ ಸಂದರ್ಭದಲ್ಲಿ ಮಹಿಳೆಯರ ಕೊಡುಗೆಯನ್ನು ಗೌರವಿಸಲಾಗುತ್ತದೆ. ಪ್ರಸ್ತುತ, ದೇಶದಲ್ಲಿ ಮಹಿಳೆಯರ ವ್ಯಾಪ್ತಿಯು ನಿರಂತರವಾಗಿ ಹೆಚ್ಚುತ್ತಿದೆ. ಎಲ್ಲ ಕ್ಷೇತ್ರದಲ್ಲೂ ಮಹಿಳೆ ಮುನ್ನಡೆಯುತ್ತಿದ್ದಾಳೆ. ಇಂದು ಮಹಿಳೆಯರು ಪುರುಷರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಡೆಯದ ಕ್ಷೇತ್ರವೇ ಇಲ್ಲ. ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಆದ ಇತಿಹಾಸವನ್ನು ಸೃಷ್ಟಿಸಿದ ಅನೇಕ ಭಾರತೀಯ ಮಹಿಳೆಯರ ಹೆಸರುಗಳು ಇತಿಹಾಸದಲ್ಲಿ ಕೆತ್ತಲ್ಪಟ್ಟಿವೆ. ಇಲ್ಲಿ ಭಾರತದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿದ ಮೊದಲ … Continue reading ಪ್ರಧಾನ ಮಂತ್ರಿಯಿಂದ ಮುಖ್ಯ ನ್ಯಾಯಮೂರ್ತಿಯವರೆಗೆ…ಉನ್ನತ ಹುದ್ದೆಗಳನ್ನು ಅಲಂಕರಿಸಿದ ಭಾರತದ ಮೊದಲ ಮಹಿಳೆಯರು