ಬೆಂಗಳೂರು: ( hair fall) ನಿಮ್ಮ ಕೂದಲು ಉದುರುವಿಕೆ ಸಮಸ್ಯೆಯನ್ನು ನೀವು ತಕ್ಷಣ ಚಿಕಿತ್ಸೆ ನೀಡದಿದ್ದರೆ, ತಲೆ ಬೋಳಾಗಬಹುದು. ಕಳಪೆ ಜೀವನಶೈಲಿ, ಅನಾರೋಗ್ಯಕರ ಆಹಾರ ಮತ್ತು ಒತ್ತಡ ಸೇರಿದಂತೆ ಹಲವು ಅಂಶಗಳು ಕೂದಲು ಉದುರುವಿಕೆಗೆ ಕಾರಣವಾಗಬಹುದು. ಈರುಳ್ಳಿ ರಸವನ್ನು ತಲೆಗೆ ಹಚ್ಚುವುದರಿಂದ ಉತ್ತಮ ಫಲಿತಾಂಶ ಪಡೆದುಕೊಳ್ಳಬಹುದಾಗಿದೆ.