ಆದರೆ, ನೈಸರ್ಗಿಕ ಮತ್ತು ಆರೋಗ್ಯಕರ ಆಹಾರವನ್ನು ಸೇವಿಸುವುದರಿಂದ ಒಳ್ಳೆಯ ಕೊಲೆಸ್ಟ್ರಾಲ್ ಹೆಚ್ಚಿಸಬಹುದು. ಅದೇ ಸಮಯದಲ್ಲಿ ಅಪಧಮನಿಗಳಲ್ಲಿ ಸಂಗ್ರಹವಾಗಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನೀರಿನಂತೆ ಹೊರಹಾಕಬಹುದು. ಅಂದಹಾಗೆ, ಒಳ್ಳೆಯ ಕೊಲೆಸ್ಟ್ರಾಲ್ ಮಟ್ಟ ಸಾಮಾನ್ಯವಾಗಿ 40 mg/dl ಗಿಂತ ಹೆಚ್ಚಿರಬೇಕು. ಪುರುಷರಲ್ಲಿ 40 mg/dl ಗಿಂತ ಹೆಚ್ಚು ಮತ್ತು ಮಹಿಳೆಯರಲ್ಲಿ 50 mg/dl ಗಿಂತ ಹೆಚ್ಚು ಇದ್ದರೆ ಉತ್ತಮ.