ಪ್ರತಿಯೊಬ್ಬ ವ್ಯಕ್ತಿಯು ಬೆಳಿಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಮೆಂತ್ಯೆ ನೀರನ್ನು ಕುಡಿಯುವುದರಿಂದ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ. ಇನ್ಸುಲಿನ್ ಸಂವೇದನೆಯನ್ನು ಹೆಚ್ಚಿಸುತ್ತದೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸಿ ಮಲಬದ್ಧತೆ, ಆಮ್ಲತೆ, ಉಬ್ಬಸ ಕಡಿಮೆಯಾಗುತ್ತದೆ. ತೂಕ ಇಳಿಸಿಕೊಳ್ಳಲು ಬಯಸುವವರು ಈ ನೀರನ್ನು ಕುಡಿಯುವುದರಿಂದ ತೂಕ ಇಳಿಯುತ್ತದೆ. ಇದು ಕೊಲೆಸ್ಟ್ರಾಲ್ನ್ನು ಕಡಿಮೆ ಮಾಡಿ, ಹೃದಯದ ಆರೋಗ್ಯವನ್ನು ಉತ್ತಮವಾಗಿಸುತ್ತದೆ.