ಆದಾಗ್ಯೂ, 145 ಕೆಜಿಯಿಂದ 90 ಕೆಜಿಗೆ ತೂಕ ಇಳಿಸಿಕೊಂಡ ಫಿಟ್ನೆಸ್ ಪ್ರಭಾವಿ ಡಾಲಿ ತೂಕ ಇಳಿಸಿಕೊಳ್ಳುವ ಸಮಯದಲ್ಲಿ ತಿನ್ನುವುದನ್ನು ನಿಲ್ಲಿಸಿದ ಏಳು ಆಹಾರಗಳನ್ನು ಹಂಚಿಕೊಂಡಿದ್ದು, ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ ಈ ಆಹಾರ ಬದಲಾವಣೆಗಳು ಹೆಚ್ಚುವರಿ ಕ್ಯಾಲೊರಿಗಳನ್ನು ಕಡಿಮೆ ಮಾಡಲು ಮತ್ತು ತಮ್ಮ ಗುರಿಗಳೊಂದಿಗೆ ಸ್ಥಿರವಾಗಿರಿಸಲು ಸಹಾಯ ಮಾಡುತ್ತದೆ ಎಂದು ಬರೆದುಕೊಂಡಿದ್ದಾರೆ. ಹಾಗಿದ್ದರೆ, ತೂಕ ಇಳಿಸಲು ಸಹಾಯ ಮಾಡುವ ಆಹಾರಗಳು ಯಾವುದು ಎಂದು ನೋಡೋಣ ಬನ್ನಿ...