

ಹಣ್ಣುಗಳ ರಾಜ ಎಂದು ಕರೆಯಲ್ಪಡುವ ಮಾವಿನಹಣ್ಣು ಯಾರಿಗೆ ಇಷ್ಟವಿಲ್ಲ ಹೇಳಿ. ಪ್ರತಿ ವರ್ಷ ಜುಲೈ 22ರಂದು ರಾಷ್ಟ್ರಿಯ ಮಾವು ದಿನವನ್ನು ಆಚರಿಸಲಾಗುತ್ತದೆ. ಈ ದಿನವನ್ನು ಮಾವಿಗೆ ಮೀಸಲಿಟ್ಟಿರುವುದಾಗಿ ರಾಷ್ಟ್ರೀಯ ತೋಟಗಾರಿಕಾ ಮಂಡಳಿಯು 1987ರಲ್ಲಿ ಘೋಷಿಸಿತು. ಮಾವು ತನ್ನ ಹಲವು ಪ್ರಭೇದಗಳಿಗೆ ಹೆಸರುವಾಸಿಯಾಗಿದೆ. ರುಚಿಯಲ್ಲಿ ಸಮೃದ್ಧವಾಗಿರುವುದರ ಜತೆಗೆ ಅನೇಕ ಪೋಷಕಾಂಶಗಳಿಂದ ಕೂಡಿದೆ. ಈ ಕಾರಣದಿಂದ ಜನರು ಇದನ್ನು ಬಹಳ ಉತ್ಸಾಹದಿಂದ ತಿನ್ನುತ್ತಾರೆ. ಮಾವಿನಹಣ್ಣು ತಿನ್ನುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ಇಲ್ಲಿ ತಿಳಿಸಲಾಗಿದೆ.
ಇದನ್ನು ಓದಿ: ಕಬ್ಬಿಣಾಂಶ ಹೇರಳವಾಗಿರುವ ಆಹಾರ ಇದೇ ನೋಡಿ; ರಕ್ತಹೀನತೆ ನಿವಾರಿಸಲು ಇರುವ ಸಿಂಪಲ್ವೇ ಮಾವಿನಹಣ್ಣು ತಿನ್ನುವುದರಿಂದ ಇರುವ ಪ್ರಯೋಜನಗಳು: