

ಭಾರತದಲ್ಲಿ ಕಾಶ್ಮೀರದಿಂದ ಕನ್ಯಾಕುಮಾರಿವರೆಗಿನ 99 ಪ್ರತಿಶತ ಜನರು ತಮ್ಮ ದೈನಂದಿನ ಆಹಾರಪದ್ಧತಿಯಲ್ಲಿ ಅನ್ನ ತಿನ್ನುವುದನ್ನು ರೂಢಿಸಿಕೊಂಡಿರುತ್ತಾರೆ. ಊಟದಲ್ಲಿ ಅನ್ನ ಇಲ್ಲದಿದ್ದರೆ ಅದು ಅಪೂರ್ಣ ಎಂದೇ ಅರ್ಥ. ಕೆಲವರು ಅಕ್ಕಿ ಲಘು ಆಹಾರ ಎಂದು ನಂಬಿದರೆ, ಮತ್ತೆ ಕೆಲವರು ತೂಕವನ್ನು ಹೆಚ್ಚಿಸುತ್ತದೆ ಎನ್ನುತ್ತಾರೆ. ಅನ್ನ ತಿನ್ನುವುದು ಆರೋಗ್ಯಕರವೆಂದು ಪರಿಗಣಿಸದಿರಲು ಇದು ಕಾರಣವಾಗಿರಬಹದು. ಆದರೆ ಅನ್ನ ತಿನ್ನುವುದರಿಂದ ನಿಜವಾಗಿಯೂ ಆರೋಗ್ಯಕ್ಕೆ ಹಾನಿಯಾಗುತ್ತದೆಯೇ? ಈ ಪ್ರಶ್ನೆಗೆ ಇನ್ನು ಉತ್ತರ ಸಿಕ್ಕಿಲ್ಲ. ಹಾಗಾದ್ರೆ ಅನ್ನ ತಿನ್ನುವುದರಿಂದ ಏನೆಲ್ಲಾ ಪ್ರಯೋಜನ ಇದೆ ನಿಮಗೆ ಗೊತ್ತೆ? ಏನೆಲ್ಲಾ ಪ್ರಯೋಜನವಾಗಲಿದೆ ಎಂಬುದರ ಮಾಹಿತಿ ಇಲ್ಲಿ ನೀಡಲಾಗಿದೆ.
ಇದನ್ನು ಓದಿ: ಬೊಜ್ಜಿನ ಸಮಸ್ಯೆಯೆ.. ಬೆಣ್ಣೆಯಂತೆ ಕರಗಲು ದೈನಂದಿನ ಜೀವನದಲ್ಲಿ ಇದನ್ನು ರೂಢಿಸಿಕೊಳ್ಳಿ ಅನ್ನ ತಿನ್ನುವುದರಿಂದ ಇರುವ ಪ್ರಯೋಜನಗಳು: