

ಕಾರಣಗಳು:ಸರಿಯಾದ ಸಮಯಕ್ಕೆ ಆಹಾರ ಸೇವಿಸುವುದು, ಮಾನಸಿಕ ಒತ್ತಡ ದೀರ್ಘಕಾಲದವರೆಗೂ ಹಲವಾರು ಕಾರಣಗಳಿಂದ ತೆಗೆದುಕೊಳ್ಳುವಂತಹ ಔಷಧಿಗಳು, ದೂಮಪಾನ, ಮದ್ಯಪಾನ
ಲಕ್ಷಣಗಳು: ಹೊಟ್ಟೆ ಉಬ್ಬರ ಕಾಣಿಸಿಕೊಳ್ಳುವುದು, ಎದೆ ಉರಿ, ಹುಳಿ ತೇಗು, ಹೊಟ್ಟೆ ನೋವು ಅಜೀರ್ಣ, ತಲೆನೋವು, ವಾಂತಿಯಾಗುವುದು, ಬಾಯಿ ಒಣಗುವಿಕೆ, ಹಸಿವಾಗದಿರುವುದು, ತೂಕ ಕಡಿಮೆಯಾಗುವುದು.
ಪರಿಹಾರ: ಅತಿಯಾಗಿ ಟೀ, ಕಾಫಿ, ಮಾರುಕಟ್ಟೆಯಲ್ಲಿ ತಂಪು ಪಾನೀಯಗಳನ್ನು ಸೇವಿಸಬೇಡಿ, ಮದ್ಯಪಾನ ಮತ್ತು ಧೂಮಪಾನಗಳೆರಡೂ ಎದೆಯುರಿ ಸಮಸ್ಯೆಯನ್ನು ಹೆಚ್ಚಿಸುತ್ತವೆ. ಅತಿಯಾದ ಕೊಬ್ಬಿನಂಶವಿರುವ ಪದಾರ್ಥಗಳನ್ನು ಸೇವಿಸಬೇಡಿ. ಮಸಾಲೆಯುಕ್ತ, ಎಣ್ಣೆಯಲ್ಲಿ ಕರಿದ ಆಹಾರ, ಹುರಿದ ಪದಾರ್ಥಗಳ ಸೇವನೆ ಮಾಡಬೇಡಿ. ನಿಗದಿತ ಸಮಯಕ್ಕೆ ಊಟ, ಉಪಹಾರ, ಸೇವನೆ ಮಾಡಿ ಪ್ರತಿದಿನ 8-10 ಗಂಟೆ ನಿದ್ರೆ ಮಾಡಿ. ಪ್ರತಿದಿನ 3-4 ಲೀಟರ್ ನೀರು ಕುಡಿಯಿರಿ ಆಹಾರದಲ್ಲಿ ಹಣ್ಣು, ತರಕಾರಿ ಮತ್ತಿತರ ನಾರಿನಂಶವಿರುವ ಪದಾರ್ಥಗಳನ್ನು ಸೇವಿಸಿ. ಧಾನ್ಯಗಳು ಹಾಗೂ ಬೆಳೆ ಕಾಳುಗಳ ಸೇವನೆಗೆ ಹೆಚ್ಚು ಮಹತ್ವ ಕೊಡಿ.ಕಲ್ಲಂಗಡಿ ಹಣ್ಣು, ಮಾವಿನ ಹಣ್ಣು, ಸೇಬು ಇತ್ಯಾದಿ ಸೇವಿಸಿ.
ಹೋಮಿಯೋಕೇರ್ ಚಿಕಿತ್ಸೆ: ಹೋಮಿಯೋಕೇರ್ ಇಂಟರ್ನ್ಯಾಷನಲ್ನಲ್ಲಿ ಜೆನಿಟಿಕ್ ಕಾನ್ಸಿಟ್ಯೂಷನಲ್ ಚಿಕಿತ್ಸಾ ವಿಧಾನದಿಂದ ಸಮಸ್ಯೆಯ ಮೂಲ ಕಾರಣ ಹುಡುಕಿ ಯಾವುದೇ ಶಸ್ತ್ರಚಿಕಿತ್ಸೆ ಇಲ್ಲದೆ ಪರಿಹಾರ ಮಾಡಲಾಗುವುದು.