ವಾಸ್ತು ದೋಷಗಳಿಗೆ ಇದು ಪ್ರಮುಖ ಕಾರಣಗಳಲ್ಲಿ ಒಂದಾಗಿದೆ. ಮೃತ ಕುಟುಂಬಸ್ಥರು ಅಥವಾ ಸಂಬಂಧಿಕರ ವಸ್ತುಗಳು, ಬಟ್ಟೆ, ದಿಂಬು, ಬೆಡ್ಶೀಟ್ ಇತ್ಯಾದಿಗಳನ್ನು ಮನೆಯಲ್ಲಿ ಇಡಬಾರದು. ಜ್ಯೋತಿಷ್ಯದ ಪ್ರಕಾರ, ಮೃತರಿಗೆ ಸಂಬಂಧಿಸಿದ ಯಾವುದೇ ವಸ್ತುಗಳು ಮನೆಯಲ್ಲಿ ಇರಬಾರದು. ವಿಶೇಷವಾಗಿ, ಅವರ ಬಟ್ಟೆಗಳನ್ನು ಬಡವರಿಗೆ ಅಥವಾ ನಿರ್ಗತಿಕರಿಗೆ ದಾನ ಮಾಡಬೇಕು. ಮನೆಯಲ್ಲಿ ಹಳೆಯ ಬಟ್ಟೆಗಳನ್ನು ಇಡುವುದರಿಂದ ಆರ್ಥಿಕ ನಷ್ಟವೂ ಉಂಟಾಗುತ್ತದೆ.