ತಜ್ಞರ ಪ್ರಕಾರ, ಕೇಳುವ ಶಕ್ತಿ ಕಡಿಮೆಯಾಗುವ ಸಮಸ್ಯೆಯನ್ನು ನಿರ್ಲಕ್ಷ್ಯ ಮಾಡಿದರೆ ಅದು ಕೇವಲ ಕಿವಿಗೆ ಮಾತ್ರ ಸೀಮಿತವಾಗುವುದಿಲ್ಲ. ಮುಂದೆ ಇದು ಒಂಟಿತನ, ಒತ್ತಡ, ನಿರಾಸೆ ಮತ್ತು ಆತ್ಮವಿಶ್ವಾಸದ ಕೊರತೆಯಂತಹ ಸಮಸ್ಯೆಗಳಿಗೆ ಕಾರಣವಾಗಬಹುದು. ಆದ್ದರಿಂದ ಮೇಲಿನ ಲಕ್ಷಣಗಳು ಕಂಡುಬಂದರೆ ತಕ್ಷಣ ಕಿವಿ ತಜ್ಞರ ಸಲಹೆ ಪಡೆಯುವುದು ಉತ್ತಮ,(ಏಜೆನ್ಸೀಸ್).