

ಆಯುರ್ವೇದದ ಆರೋಗ್ಯದ ತ್ರಿಕೋನವು ಆಹಾರ, ಸಮತೋಲಿತ ಜೀವನ ಮತ್ತು ನಿದ್ರೆಯನ್ನು ಒಳಗೊಂಡಿದೆ. ಜೀವನಕ್ಕೆ ಸಂಬಂಧಿಸಿದ ಅನೇಕ ಪ್ರಮುಖ ವಿಷಯಗಳು ನೀವು ಹೇಗೆ ಮಲಗುತ್ತೀರಿ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. ಮಲಗುವಾಗ ನಿಮ್ಮ ದಿಕ್ಕು ಸರಿಯಿಲ್ಲದಿದ್ದರೆ ಜೀವನದಲ್ಲಿ ಬಹಳಷ್ಟು ಸಮಸ್ಯೆಗಳು ಉದ್ಭವಿಸುತ್ತವೆ. ಸರಿಯಾದ ದಿಕ್ಕಿನಲ್ಲಿ ತಲೆ ಇಟ್ಟು ಮಲಗುವುದರಿಂದ ನಿಮಗೆ ಒಳ್ಳೆಯ ನಿದ್ರೆ ಬರುವುದಲ್ಲದೆ ಆರ್ಥಿಕವಾಗಿಯೂ ಸಮೃದ್ಧಿಯಾಗುತ್ತಿರಿ ಎಂದು ಹೇಳುತ್ತಾರೆ. ಉತ್ತರ ದಿಕ್ಕಿಗೆ ತಲೆ ಇಟ್ಟು ಮಲಗಬೇಡಿ ಎಂದು ಹಿರಿಯರು ಹೇಳಿರುವುದನ್ನು ಕೇಳಿರುತ್ತೀರಿ. ಹಾಗಾದ್ರೆ ಯಾವ ದಿಕ್ಕಿನಲ್ಲಿ ತಲೆ ಇಟ್ಟು ಮಲಗುವುದು ಉತ್ತಮ ಎಂದು ಯೋಚಿಸುತ್ತಿದ್ದೀರಾ? ಯಾವ ದಿಕ್ಕಿನಲ್ಲಿ ತಲೆ ಇಟ್ಟು ಮಲಗಬೇಕು ಮತ್ತು ಅದರಿಂದಾಗುವ ಪ್ರಯೋಜನಗಳೇನು ಎಂಬುದರ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಇದನ್ನು ಓದಿ: ರಕ್ತನಾಳ ಆರೋಗ್ಯವಾಗಿದ್ದರೆ ಹೃದಯ ಸೇಫ್; ನಿಮ್ಮ ಆಹಾರದಲ್ಲಿ ಈ ಪದಾರ್ಥಗಳು ಇರಲಿ ಉತ್ತರ ದಿಕ್ಕಿಗೆ ತಲೆಯಿಟ್ಟು ಮಲಗುವುದು ಅಶುಭ:
ಪೂರ್ವ ದಿಕ್ಕು :
ದಕ್ಷಿಣ ದಿಕ್ಕು: