

ಹೊಸ ವರ್ಷ ಆರಂಭ ಆಗುತ್ತಿದ್ದಂತೆಯೇ ಆ ವರ್ಷವಿಡೀ ಏನಾದರೊಂದು ಸಾಧಿಸಬೇಕು, ಕೆಟ್ಟ ಚಟ ಬಿಡಬೇಕು, ಒಳ್ಳೆಯದನ್ನೇ ಮಾಡಬೇಕು ಎಂದೆಲ್ಲಾ ಸಂಕಲ್ಪ ಮಾಡಿಕೊಳ್ಳುವವರೇ ಹೆಚ್ಚು. ಕೆಲವರು ಅದನ್ನು ಸಾಧಿಸಿದರೆ, ಇನ್ನು ಹಲವರ ರೆಸಲೂಷನ್ ಠುಸ್ ಆಗತ್ತೆ. ಅಂಥ ವಿಶಿಷ್ಟ ಅನುಭವಗಳನ್ನು ಹಂಚಿಕೊಳ್ಳುವಂತೆ ವಿಜಯವಾಣಿ ನೀಡಿದ ಕರೆಗೆ ನಿರೀಕ್ಷೆಗೂ ಮೀರಿದ ಪತ್ರಗಳು ಬಂದಿವೆ. ಆಯ್ದ ಕೆಲವು ಪತ್ರಗಳ ಮೊದಲ ಕಂತು ಇದು...
| ಶಿವಕುಮಾರ್ ಬಾಬು ಕಬಾಡಗಿ, ಹುಕ್ಕೇರಿ, ಬೆಳಗಾವಿ ಜಿಲ್ಲೆ