More

  ಜೂ.29 ರಂದು ನ್ಯಾ.ಚಂದ್ರಶೇಖರಯ್ಯಗೆ ಅಭಿನಂದನೆ; ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಆಯೋಜನೆ

  ಬೆಂಗಳೂರು: ಒಕ್ಕಲಿಗ ಯುವ ಬ್ರಿಗೇಡ್​ ಸೇವಾ ಸಂಸ್ಥೆ ವತಿಯಿಂದ ಮಾಜಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ಚಂದ್ರಶೇಖರಯ್ಯ ಅವರಿಗೆ ಜೀವಮಾನ ಸಾಧನೆಯ ಅಭಿನಂದನಾ ಸಮಾರಂಭ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ 29ರಂದು ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

  ನ್ಯಾಯಮೂರ್ತಿ ಶಿವಶಂಕರೇಗೌಡ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಹಿರಿಯ ಅಧಿಕಾರಿಗಳಾದ ಪ್ರದಿಪ್​ ಪ್ರಭಾಕರ್​, ಮಂಜುಶ್ರೀ ಅವರಿಗೆ ಸಾಧನಾ ಪುರಸ್ಕಾರ ಹಾಗೂ ಯುಪಿಎಸ್​ಸಿ ಸಾಧಕರಿಗೆ ಸನ್ಮಾನ ನಡೆಯಲಿದೆ.

  ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಮಾಜಿ ಸಿಎಂ ಡಿ.ವಿ. ಸದಾನಂದಗೌಡ, ಕಂದಾಯ ಸಚಿವ ಕೃಷ್ಣಬೈರೇಗೌಡ, ವಿಧಾನಪರಿಷತ್​ ಸದಸ್ಯ ಸಿ.ಟಿ. ರವಿ, ಪತ್ರಕರ್ತ ಹರಿಪ್ರಸಾದ್​ ಭಾಗವಹಿಸಿಲಿದ್ದಾರೆ.

  Kempegowdajaya

  See also  ಜೋರಾಗಿ ಕೆಮ್ಮಿದ್ದಕ್ಕೆ ಮುರಿಯಿತು ಮೂಳೆ! ಇದು ಹೇಗಾಯ್ತು ಗುರು?

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts