25.8 C
Bangalore
Monday, December 9, 2019

ಬಿಹಾರದಲ್ಲಿ ಕಳೆದ 24 ಗಂಟೆಗಳಲ್ಲಿ 32 ಜನರನ್ನು ಬಲಿ ತೆಗೆದುಕೊಂಡ ಸಿಡಿಲು

Latest News

ಹುಣಸೂರಿನಲ್ಲಿ ಹಳ್ಳಿಹಕ್ಕಿಗೆ ಮನೆ ಗೂಡಿನ ದಾರಿ ತೋರಿದ ಎಚ್.ಪಿ.ಮಂಜುನಾಥ್

ಹುಣಸೂರು: ಹಳ್ಳಿಹಕ್ಕಿ ಎಚ್​​.ವಿಶ್ವನಾಥ್ ಕಾಂಗ್ರೆಸ್​ ಅಭ್ಯರ್ಥಿ ಎಚ್​​.ಪಿ ಮಂಜುನಾಥ್ ವಿರುದ್ಧ ಹೀನಾಯ ಸೋಲು ಕಂಡಿದ್ದಾರೆ. ಕಾಂಗ್ರೆಸ್​ ಅಭ್ಯರ್ಥಿ ಎಚ್​.ಪಿ ಮಂಜುನಾಥ್, ಜಿಜೆಪಿಯ ಎಚ್​....

ಉಪ ಚುನಾವಣೆ ಗೆಲುವಿಗೆ ವಿಜಯೋತ್ಸವ – ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ, ಸಿಹಿ ವಿತರಣೆ ಬಣ್ಣ ಎರಚಿ ಸಂಭ್ರಮ

ಬಳ್ಳಾರಿ: ವಿಜಯನಗರ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಆನಂದ ಸಿಂಗ್ 30125 ಮತಗಳ ಅಂತರದಿಂದ ಗೆಲ್ಲುತ್ತಿದ್ದಂತೆ ನಗರದ ಸರ್ಕಾರಿ ಪಾಲಿಟೆಕ್ನಿಕ್‌ನ ಮತ...

ಲಸಿಕೆ ಹಾಕಿಸಿ ಕಾಯಿಲೆಗಳಿಂದ ಮಕ್ಕಳ ರಕ್ಷಿಸಿ

ನಾಯಕನಹಟ್ಟಿ: ಡಿಪಿಟಿ, ಡಿಟಿ ಲಸಿಕಾ ಅಭಿಯಾನ ಡಿ.11ರಿಂದ ಆರಂಭಗೊಳ್ಳಲಿದೆ ಎಂದು ಹಿರಿಯ ಆರೋಗ್ಯ ಮೇಲ್ವಿಚಾರಕ ಶೇಷಾದ್ರಿ ತಿಳಿಸಿದರು. ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೋಮವಾರ...

ಬೈ ಎಲೆಕ್ಷನ್​ ರಿಸಲ್ಟ್​ | ಜಿದ್ದಾಜಿದ್ದಿನ ಯಶ ಬಿಜೆಪಿ ಪಾಲು; ರೆಬೆಲ್​ ಶಾಸಕ ಸೋಮಶೇಖರ್​ಗೆ ಒಲಿದ ಯಶವಂತಪುರ

ಬೆಂಗಳೂರು: ಯಶವಂತಪುರ ಕ್ಷೇತ್ರದಲ್ಲಿ ಮತ ಎಣಿಕೆಯ ಕೊನೆಯವರೆಗೂ ಕುತೂಹಲ ಉಳಿಸಿಕೊಂಡು ರಾಜ್ಯದ ಗಮನ ಸೆಳೆದಿತ್ತು. ಕೊನೆಗೆ ಬಿಜೆಪಿಯ ಎಸ್​.ಟಿ. ಸೋಮಶೇಖರ್​ 1,44,722 ಮತ ಪಡೆದು ಜಯಶಾಲಿಯಾಗಿದ್ದಾರೆ. ಚುನಾವಣೆ ಘೋಷಣೆಯಾದಗಿನಿಂದಲೂ...

ಕೊಟ್ಟೂರಲ್ಲಿ ಕ್ಲೀನ್ ರಸ್ತೆಗೆ ಮುಂದಾದ ಪಪಂ

ಕೊಟ್ಟೂರು: ಧೂಳು ಮುಕ್ತ ಪಟ್ಟಣವನ್ನಾಗಿಸಲು ಸ್ಥಳೀಯ ಪಪಂ ನಿತ್ಯ ರಸ್ತೆ ಬದಿಯ ನುಸಿ ಮಣ್ಣನ್ನು ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಾಗಿಸುತ್ತಿದೆ. ಮರಿಕೊಟ್ಟೂರೇಶ್ವರ ದೇವಸ್ಥಾನದಿಂದ...

ಪಾಟ್ನಾ: ಕಳೆದ 24 ಗಂಟೆಗಳಲ್ಲಿ ಬಿಹಾರದಲ್ಲಿ ಸುರಿಯುತ್ತಿರುವ ಭಾರಿ ಮಳೆ ಹಾಗೂ ಸಿಡಿಲಿನಿಂದ ಮಹಿಳೆಯರು , ಮಕ್ಕಳು ಸೇರಿದಂತೆ 32 ಜನ ಅಸುನೀಗಿದ್ದಾರೆ.

ಜಮುಯಿಯಲ್ಲಿ 8, ಔರಂಗಾಬಾದ್​​​​​ನಲ್ಲಿ 7, ಬಂಕಾದಲ್ಲಿ 5, ಭಾಗಲ್ಪುರಾ ಹಾಗೂ ರೋಹ್ತಾಸ್​​​​ನಲ್ಲಿ ತಲಾ ಮೂರು, ನಳಂದಾದಲ್ಲಿ ಎರಡು, ಗಯಾ, ಮುನ್ಗಾರ್​​​​​​​, ಕತಿಹಾರ್​​​​​​ ಹಾಗೂ ಅರೆರಿಯಾ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಿಡಿಲಿನ ಬಡಿತಕ್ಕೆ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಸಿಡಿಲಿನಿಂದ ಮೃತಪಟ್ಟವರ ಸಂಬಂಧಿಕರಿಗೆ ತಲಾ 4 ಲಕ್ಷ ರೂ. ಪರಿಹಾರ ಧನ ನೀಡಲಾಗುವುದು ಎಂದು ರಾಜ್ಯ ಸರ್ಕಾರ ಘೋಷಿಸಿದೆ ಎಂದು ವಿಪತ್ತು ನಿರ್ವಹಣೆ ಮಂಡಳಿ ತಿಳಿಸಿದೆ.

ಜೂನ್​​​​​​​​ ನಿಂದ ಸೆಪ್ಟೆಂಬರ್ ವರೆಗೆ ​​​​​ ಮುಂಗಾರು ಕಾಲವಾಗಿದ್ದು, ಅಧಿಕ ಮಳೆ ಮತ್ತು ಸಿಡಿಲು ಸಂಭವಿಸುತ್ತದೆ ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ. ಕಳೆದ 15 ದಿನಗಳಿಂದ ಬಿಹಾರ ಸೇರಿದಂತೆ ಈಶಾನ್ಯ ರಾಜ್ಯಗಳು ಮಳೆಯಿಂದ ತತ್ತರಿಸಿವೆ. (ಏಜೆನ್ಸೀಸ್​)

Stay connected

278,751FansLike
584FollowersFollow
622,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...