ಟೈಟಾನಿಕ್​ ಅವಶೇಷ ವೀಕ್ಷಿಸಲು ಹೋಗಿ ನಾಪತ್ತೆಯಾಗಿದ್ದ ಐವರು ಬದುಕಿರುವ ಸಾಧ್ಯತೆ: ಸಿಕ್ಕಿತು ಮಹತ್ವದ ಸುಳಿವು

ಲಂಡನ್​: ಟೈಟಾನಿಕ್​ ಹಡಗಿನ ಅವಶೇಷಗಳನ್ನು ನೋಡಲು ಜಲಾಂತರ್ಗಾಮಿ ನೌಕೆಯಲ್ಲಿ ತೆರಳಿ ನಾಪತ್ತೆಯಾಗಿದ್ದ ಐವರು ಸಿಬ್ಬಂದಿ ಇನ್ನೂ ಜೀವಂತ ಇರುವ ಸಾಧ್ಯತೆ ಇದೆ. ಈ ಬಗ್ಗೆ ರಕ್ಷಣಾ ತಂಡಗಳಿಗೆ ಮಹತ್ವದ ಸುಳಿವು ಸಿಕ್ಕಿದೆ. ಆರ್ಕಾ ಗಾತ್ರದ ನೌಕೆ ಹುಡುಕಲ್ಪಡುತ್ತಿರುವ ನೌಕೆಯಿಂದ ಪ್ರತಿ ಅರ್ಧಗಂಟೆಗೊಮ್ಮೆ ಬಡಿಯುವ ಶಬ್ಧ ಕೇಳಿಬರುತ್ತಿದೆ ರಕ್ಷಣಾ ತಂಡಗಳು ತಿಳಿಸಿವೆ. ಯುಎಸ್​ ಕರಾವಳಿ ಪಡೆ, ಕೆನಡಾದ ಜಂಟಿ ರಕ್ಷಣಾ ಕೇಂದ್ರ ಮತ್ತು ಫ್ರಾನ್ಸ್​ನ ಸಂಶೋಧನಾ ಹಡಗುಗಳು ಕಾಣೆಯಾಗಿರುವ ಆರ್ಕಾ (ಸಾಗರದ ಡಾಲ್ಫಿನ್ ಕುಟುಂಬಕ್ಕೆ ಸೇರಿದ ಹಲ್ಲಿನ ತಿಮಿಂಗಿಲವಾಗಿದ್ದು, … Continue reading ಟೈಟಾನಿಕ್​ ಅವಶೇಷ ವೀಕ್ಷಿಸಲು ಹೋಗಿ ನಾಪತ್ತೆಯಾಗಿದ್ದ ಐವರು ಬದುಕಿರುವ ಸಾಧ್ಯತೆ: ಸಿಕ್ಕಿತು ಮಹತ್ವದ ಸುಳಿವು